Saturday, October 5, 2024
Google search engine
Homeತಾಜಾ ಸುದ್ದಿನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ನಾಳೆ ಅಂದರೆ ಮಾರ್ಚ್ 16ರಂದು ಮಧ್ಯಾಹ್ನ 3 ಗಂಟೆಗೆ ಮುಹೂರ್ತ ಘೋಷಿಸಲಿದೆ.

ಕೇಂದ್ರ ಚುನಾವಣಾಧಿಕಾರಿ ಅರುಣ್ ಗೋಯೆಲ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದಿನಾಂಕ ಘೋಷಣೆ ಬಗ್ಗೆ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಇಬ್ಬರು ಅಧಿಕಾರಿಗಳನ್ನು ನೇಮಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments