Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಒಂದೇ ಕಡೆ 5 ವರ್ಷ ಪೂರೈಸಿದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
police

ಒಂದೇ ಕಡೆ 5 ವರ್ಷಕ್ಕಿಂತ ಅಧಿಕ ಸಮಯ ಇರುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ನಿಯಮದ ಪ್ರಕಾರ ಪೊಲೀಸ್ ಸಿಬ್ಬಂದಿ 3 ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೇ ಜಾಗದಲ್ಲಿ ಇರುವಂತಿಲ್ಲ. ಆದರೂ 5 ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಕಡೆ ಇರುವ ಪೊಲೀಸ್ ಪೇದೆ, ಹೆಡ್ ಕಾನ್ಸ್ ಟೇಬಲ್ ಹಾಗೂ ಪಿಎಸ್ ಐಗಳನ್ನು ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದೆ.

ಒಂದೇ ಠಾಣೆ ಅಥವಾ ಒಂದೇ ಸ್ಥಳದಲ್ಲಿ ಓಓಡಿ ಆಧಾರದ ಮೇಲೆ ಪದೇಪದೆ ಅದೇ ಸ್ಥಳದಲ್ಲಿ ಮುಂದುವರಿಯುತ್ತಿರುವ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ವರ್ಗಾವಣೆ ಮಾಡುವಂತೆ ಆದೇಶಿಸಲಾಗಿದೆ.

ಜುಲೈ 6ರಂದು ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಯಾವುದೇ ಕಾರಣಕ್ಕೂ ಪೊಲೀಸ್ ಪೇದೆ, ಹೆಡ್ ಕಾನ್ಸ್ ಟೇಬಲ್ ಮತ್ತು ಪಿಎಸ್ ಐಗಳನ್ನು ಅದೇ ಸ್ಥಳದಲ್ಲಿ ಮುಂದುವರಿಸುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

police

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment