Thursday, September 19, 2024
Google search engine
Homeತಾಜಾ ಸುದ್ದಿಜಮ್ಮು ಕಾಶ್ಮೀರದಲ್ಲಿ ನಿಗೂಢ ಸ್ಫೋಟದಲ್ಲಿ 4 ಮಂದಿ ಸಾವು

ಜಮ್ಮು ಕಾಶ್ಮೀರದಲ್ಲಿ ನಿಗೂಢ ಸ್ಫೋಟದಲ್ಲಿ 4 ಮಂದಿ ಸಾವು

ಜಮ್ಮು ಕಾಶ್ಮೀರದ ಸೂಪೊರ್ ನಗರದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದಾರೆ.

ಸೊಪೊರ್ ನಗರದ ಶೀರ್ ಕಾಲೋನಿಯಲ್ಲಿ ಸೋಮವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, 4 ಮಂದಿ ಗಾಯಗೊಂಡಿದ್ದು, ಇದರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೊಪೊರ್ ನಗರ ಪ್ರತ್ಯೇಕವಾದಿಗಳ ಹೋರಾಟಕ್ಕೆ ಖ್ಯಾತಿ ಪಡೆದಿದ್ದು, ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸೇನಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments