Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಸಿದ್ದರಾಮಯ್ಯ ಕಾಲ್ಗುಣ ಸರಿಯಿಲ್ಲ ಅಂದವರಿಗೆ ದೇವರೇ ಉತ್ತರ ಕೊಟ್ಟಿದ್ದಾನೆ: ಡಿಕೆ ಶಿವಕುಮಾರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
dk shivakumar

ಸಿದ್ದರಾಮಯ್ಯ ಕಾಲ್ಗುಣದಿಂದ ರಾಜ್ಯದಲ್ಲಿ ಮಳೆ ಆಗುತ್ತಿಲ್ಲ ಎಂದು ಟೀಕೆ ಮಾಡುತ್ತಿದ್ದ ಪ್ರತಿಪಕ್ಷಗಳಿಗೆ ದೇವರೇ ಉತ್ತರ ಕೊಟ್ಟಿದ್ದಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಮಂಡ್ಯದ ಕೆಆರ್ ಎಸ್ ಡ್ಯಾಂ ನಂತರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಲ್ಗುಣ ಸರಿಯಿಲ್ಲ ಅಂತ ಬಿಜೆಪಿಯವರು ರಾಜಕೀಯ ಮಾಡಿದರು. ಮೋಡಗಳು ರಾಜಕೀಯ ಮಾಡುತ್ತಾವಾ? ದೇವರ ಕೃಪೆಯಿಂದ ಈ ಬಾರಿ ರಾಜ್ಯದ ಎಲ್ಲಾ ಜಲಾಶಯಗಳು ಅವಧಿಗೂ ಮುನ್ನವೇ ಭರ್ತಿಯಾಗಿದೆ ಎಂದರು.

ತಮಿಳುನಾಡಿಗೆ ಇದುವರೆಗೆ 46 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ ಈ ಬಾರಿ ಅದಕ್ಕಿಂತ ಹೆಚ್ಚು ನೀರು ಹರಿದಿದೆ. ಈಗ ರೈತರ ಕೆರೆಗಳನ್ನು ತುಂಬಿಸುವ ನೀರು ಬಿಡಲಾಗುವುದು ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment