Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಷೇರು ಮಾರಕಟ್ಟೆಯಲ್ಲಿ 700 ಅಂಕ ಕುಸಿದ ಸೆನ್ಸೆಕ್ಸ್: ಹೂಡಿಕೆದಾರರಿಗೆ 4 ಲಕ್ಷ ಕೋಟಿ ನಷ್ಟ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
share market

ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ ಕಂಡು ಬಂದಿದ್ದು, ಹೂಡಿಕೆದಾರರಿಗೆ ಕೆಲವೇ ಗಂಟೆಗಳಲ್ಲಿ 4 ಲಕ್ಷ ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ.

ಶುಕ್ರವಾರ ಬೆಳಿಗ್ಗೆ ಮುಂಬೈ ಷೇರು ಮಾರುಕಟ್ಟೆ ಆರಂವಾಗುತ್ತಿದ್ದಂತೆ ಕುಸಿತ ಕಂಡು ಬಂದಿದ್ದು, ಸೆನ್ಸೆಕ್ಸ್ 700 ಅಂಕಗಳಷ್ಟು ಕುಸಿತ ಕಂಡಿದೆ.

ಒಟ್ಟಾರೆ 700 ಅಂಕಗಳಷ್ಟು ಕುಸಿತ ಕಂಡಿದೆ. ಮಧ್ಯಾಹ್ನದ ವೇಳೆ ಅಲ್ಪ ಚೇತರಿಕೆ ಕಂಡಿದ್ದು, 81,026ರಿಂದ ಆರಂಭವಾದ ವಹಿವಾಟು ಒಟ್ಟಾರೆ 814 ಅಂಕ ಕುಸಿತ ಕಂಡಿದೆ. ಇದರಿಂದ ಹೂಡಿಕೆದಾರರಿಗೆ ಸುಮಾರು 4 ಲಕ್ಷ ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. 

ನಿಫ್ಟಿ ಮೆಟಲ್ ಮತ್ತು ಪಿಎಸ್ ಯು ಬ್ಯಾಂಕ್ ಗಳ ಷೇರುಗಳು ಭಾರೀ ನಷ್ಟಕ್ಕೆ ಒಳಗಾಗಿವೆ. ಷೇರು ಮಾರುಕಟ್ಟೆ ಕುಸಿತಕ್ಕೆ ಕೆಲವು ದಲ್ಲಾಳಿಗಳು ಕಾರಣ ಎಂದು ಹೇಳಲಾಗುತ್ತಿದೆ.

ಕೆಲವು ದಿನಗಳಿಂದ ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಕಾಣಿಸಿಕೊಂಡಿದ್ದು, ಷೇರು ಮಾರುಕಟ್ಟೆಯ ಮೇಲೆ ಪ್ರಭಾವ ಬೀರುತ್ತಿದೆ. ಅಲ್ಲದೇ ಹಲವು ಬ್ಯಾಂಕ್ ಗಳು ನಷ್ಟದ ಭೀತಿ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದ ಮೇಲೂ ಪರಿಣಾಮ ಬೀರಲು ಆರಂಭಿಸಿವೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment