Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಮೆಟ್ರೋ ಹಳಿ ಮೇಲೆ ಜಿಗಿದ ವ್ಯಕ್ತಿ: ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ವ್ಯತ್ಯಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು
namma metro
namma metro

ಮೆಟ್ರೋ ಹಳಿಯ ಮೇಲೆ ವ್ಯಕ್ತಿಯೊಬ್ಬರು ಜಿಗಿದಿದ್ದರಿಂದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ಸಂಜೆ 7.45ರ ಸುಮಾರಿಗೆ 34 ವರ್ಷದ ವ್ಯಕ್ತಿಯೊಬ್ಬರು ಹಳಿಯ ಮೇಲೆ ಜಿಗಿತ ಕಂಡಿದ್ದಾರೆ.

ಹಳಿಯ ಮೇಲೆ ವ್ಯಕ್ತಿಯೊಬ್ಬರು ಜಿಗಿದಿದ್ದರಿಂದ ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್ ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment