Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
wall collepse

ಧಾರ್ಮಿಕ ಕಾರ್ಮಿಕ ಕಾರ್ಯಕ್ರಮದ ವೇಳೆ ದೇವಸ್ಥಾನ ಗೋಡೆ ಕುಸಿತು 9 ಮಕ್ಕಳು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.

ಶಾಪೂರ್ ಜಿಲ್ಲೆಯಲ್ಲಿ ಭಾನುವಾರ ಹರ್ದುಲ್ ಬಾಬಾ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ದುರ್ಘಟನೆ ಸಂಭವಿಸಿದೆ.

ದುರ್ಘಟನೆಯಲ್ಲಿ 9 ಮಕ್ಕಳು ಮೃಪಟ್ಟಿದ್ದು, ಹಲವಾರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ಮಾಹಿತಿ ಬರುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯ ನಡೆಸಿದ್ದಾರೆ. ಮೃತಪಟ್ಟ ಮಕ್ಕಳೆಲ್ಲಾ 5ರಿಂದ 7 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಮಕ್ಕಳ ಮೇಲೆ ಗೋಡೆ ಕುಸಿದ ಪರಿಣಾಮ 4 ಮಕ್ಕಳು ಮೃತಪಟ್ಟಿದ್ದರು. ಘಟನೆಯಲ್ಲಿ ಮನೆಯ ಮಾಲೀಕನನ್ನು ಬಂಧಿಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment