Thursday, June 11, 2026
Google search engine
Homeತಾಜಾ ಸುದ್ದಿಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಜೈಲಿನಿಂದ ಬಿಡುಗಡೆ!

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಜೈಲಿನಿಂದ ಬಿಡುಗಡೆ!

ಮಾಜಿ ಪ್ರಧಾನಿ ಶೇಖ್ ಹಸೀನಾ ಪಲಾಯನ ಮಾಡಿದ ಬೆನ್ನಲ್ಲೇ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಹಲವು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಖಾಲಿದಾ ಜಿಯಾ ಅಧಿಕೃತವಾಗಿ ಬಿಡುಗಡೆ ಆಗುತ್ತಿದ್ದಂತೆ ನಮ್ಮ ಜನ ಅಸಾಧ್ಯವಾದುದ್ದನ್ನು ಸಾಧ್ಯವಾಗಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

78 ವರ್ಷದ ಖಾಲಿದಾ ಕಳೆದ 17 ವರ್ಷಗಳಿಂದ ಗೃಹ ಬಂಧನದಲ್ಲಿದ್ದರು. ಹೋರಾಟದ ಹಾದಿಯಲ್ಲಿ ರಾಜೀಗೆ ಒಪ್ಪದ ಖಾಲಿದಾ ಜಿಯಾ ಪ್ರಸ್ತುತ ನಡೆಯಲು ಆಗದ ಸ್ಥಿತಿಯಲ್ಲಿದ್ದು, ವ್ಹೀಲ್ ಚೇರ್ ಆಶ್ರಯ ಪಡೆದಿದ್ದಾರೆ. ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments