Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ತಾಜಾ ಸುದ್ದಿ

ಖ್ಯಾತ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
mohan lal

ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖ್ಯಾತ ಹಿರಿಯ ನಟ ಮೋಹನ್ ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಮೋಹನ್ ಲಾಲ್ ಅವರನ್ನು ದಾಖಲಿಸಲಾಗಿದ್ದು, ತೀವ್ರ ಜ್ವರ, ಉಸಿರಾಟದ ಸಮಸ್ಯೆ, ಮಾಂಸಖಂಡಗಳ ನೋವು ಕಾಣಿಸಿಕೊಂಡಿದೆ. ಇದು ವೈರಲ್ ಜ್ವರದ ಕಾರಣ ಲಕ್ಷಣಗಳಾಗಿದ್ದು, ವೈದ್ಯಕೀಯ ತಪಾಸಣೆ ನಂತರ ಚಿಕಿತ್ಸೆ ನಡೆಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

64 ವರ್ಷದ ಮೋಹನ್ ಲಾಲ್ ಅವರನ್ನು ಸಾರ್ವಜನಿಕ ಸಂಪರ್ಕದಿಂದ ಕೆಲವು ದಿನ ದೂರ ಉಳಿಯುವಂತೆ ವೈದ್ಯರು ಸೂಚಿಸಿದ್ದಾರೆ.

ಲೂಸಿಯಾ-2 ಚಿತ್ರದ ಚಿತ್ರೀಕರಣ ಪೂರೈಸಿ ಪೋಸ್ಟ್ ಪ್ರೊಡಾಕ್ಷನ್ ಕೆಲಸ ಆರಂಭವಾಗಿದೆ. ಇದರ ನಡುವೆ ಮೋಹನ್ ಲಾಲ್ ಬಾರೂಜ್ ಚಿತ್ರದ ಚಿತ್ರೀಕರಣ ಮುಗಿಸಿ ಗುಜರಾತ್ ನಿಂದ ಕೊಚ್ಚಿಗೆ ಮರಳಿದ ವೇಳೆ ತೀವ್ರ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಮೋಹನ್ ಲಾಲ್ ಮೊದಲ ಜಾರಿ ನಿರ್ದೇಶಿಸುತ್ತಿರುವ `ಬಾರೂಜ್’ ಚಿತ್ರ ಅಕ್ಟೋಬರ್ 2ರಂದು ಬಿಡುಗಡೆ ಆಗಲಿದೆ. ಮೋಹನ್ ಲಾಲ್ ಅಸ್ವಸ್ಥಗೊಂಡಿದ್ದರಿಂದ ಚಿತ್ರದ ಬಿಡುಗಡೆ ದಿನಾಂಕ ಮುಂದೂಡುವ ಸಾಧ್ಯತೆ ಇದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment