Friday, November 22, 2024
Google search engine
Homeತಾಜಾ ಸುದ್ದಿಮಂಕಿಪಾಕ್ಸ್ ಭೀತಿ: ಭಾರತದ ವಿಮಾನ ನಿಲ್ದಾಣ, ಗಡಿಯಲ್ಲಿ ಕಟ್ಟೆಚ್ಚರ!

ಮಂಕಿಪಾಕ್ಸ್ ಭೀತಿ: ಭಾರತದ ವಿಮಾನ ನಿಲ್ದಾಣ, ಗಡಿಯಲ್ಲಿ ಕಟ್ಟೆಚ್ಚರ!

ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಕಟ್ಟೆಚ್ಚರ ವಹಿಸಲು ಸೂಚಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ದೇಶದ ಎಲ್ಲಾ ವಿಮಾನ ನಿಲ್ದಾಣ, ಬಂದರು ಮತ್ತು ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.

ರಾಜ್ಯ ಸರ್ಕಾರಗಳು ಮಂಕಿಪಾಕ್ಸ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಕೂಡಲೇ ಆಸ್ಪತ್ರೆಗಳನ್ನು ಸಜ್ಜುಗೊಳಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಅಲ್ಲದೇ ವಿದೇಶೀ ಪ್ರಯಾಣಿಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮಂಕಿಪಾಕ್ಸ್ ಪ್ರಕರಣ ಗುರುತಿಸಲು ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments