Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

24 ಗಂಟೆಯಲ್ಲಿ 10 ಲಕ್ಷ ಯೂಟ್ಯೂಬ್ ಸಬ್ ಸ್ಕ್ರೈಬ್: ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವದಾಖಲೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
Cristiano Ronaldo

ಫುಟ್ಬಾಲ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಮಾಡುತ್ತಿರುವ ವಿಶ್ವದ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿದ ಒಂದೇ ದಿನದಲ್ಲಿ 10 ಲಕ್ಷ ಸಬ್ ಸ್ಕ್ರೈಬರ್ ಪಡೆಯುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.

ಪೋರ್ಚುಗಲ್ ನ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ UR Cristiano ಯೂಟ್ಯೂಬ್ ಚಾನೆಲ್ ಘೋಷಣೆ ಮಾಡಿದರು. ಕಂಟೆಂಟ್ ಕ್ರಿಯೆಟರ್ ಆಗಿ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಯೂಟ್ಯೂಬ್ ಗೆ 10 ಲಕ್ಷಕ್ಕೂ ಅಧಿಕ ಅಭಿಮಾನಿಗಳು ನೋಂದಣಿ ಮಾಡಿದ್ದಾರೆ. ಈ ಮೂಲಕ ಅತ್ಯಂತ ವೇಗವಾಗಿ ಯೂಟ್ಯೂಬ್ ಚಾನೆಲ್ ಗೆ 10 ಲಕ್ಷ ಜನರು ಸಬ್ ಸ್ಕ್ರೈಬ್ ಆದ ಮೊದಲ ಚಾನೆಲ್ ಎಂಬ ವಿಶ್ವದಾಖಲೆಗೆ ಕ್ರಿಸ್ಟಿಯಾನೊ ರೊನಾಲ್ಡೊ ಚಾನೆಲ್ ಪಾತ್ರವಾಗಿದೆ.

ಯೂಟ್ಯೂಬ್ ಚಾನೆಲ್ ಆರಂಭಗೊಂಡ ಕೆಲವೇ ಗಂಟೆಗಳಲ್ಲಿ ಅತೀ ಹೆಚ್ಚು ವೀಕ್ಷಣೆ ಪಡೆದ ಹಾಗೂ ಅತ್ಯಂತ ವೇಗವಾಗಿ 10 ಲಕ್ಷ ಸಬ್ ಸ್ಕ್ರೈಬರ್ ಪಡೆದ ಎರಡು ವಿಶ್ವದಾಖಲೆಗಳನ್ನು ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ್ದಾರೆ.

ಕ್ರಿಸ್ಟಿಯಾನೊ ರೊನಾಲ್ಡೊ ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ 170 ದಶಲಕ್ಷ ಹಾಗೂ ಎಕ್ಸ್ ನಲ್ಲಿ 112.5 ದಶಲಕ್ಷ ಫಾಲೋವರ್ಸ್ ಹೊಂದಿದ್ದು, ಇಷ್ಟು ದೊಡ್ಡ ಪ್ರಮಾಣದ ಫಾಲೋವರ್ಸ್ ಹೊಂದಿದ ಮತ್ತೊಬ್ಬ ಕ್ರೀಡಾಪಟು ಜಗತ್ತಿನಲ್ಲಿ ಇಲ್ಲ. ಇದೀಗ ಕ್ರಿಸ್ಟಿಯಾನೊ ರೊನಾಲ್ಡೊ ಪಾಲಿಗೆ ಯೂಟ್ಯೂಬ್ ಕೂಡ ಸೇರ್ಪಡೆಯಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment