Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
Uncategorized

ಪ್ರದೋಷ ಪೂಜಾ ದಿನ ಯಾವ ವಾರ ಬಂದರೆ ಯಾವ ದೇವರನ್ನು ಪೂಜಿಸಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು

ಸಂಧ್ಯಾಕಾಲಕ್ಕೆ ಪ್ರದೋಷವೆಂದು ಕರೆಯುತ್ತಾರೆ. ಈ ಸಂಧ್ಯಾಕಾಲದಲ್ಲಿ ಮಾಡುವ ದೇವರ ಪೂಜೆಗಳು ವಿಶೇಷ ಫಲವನ್ನು ನೀಡುತ್ತವೆ ಎಂಬ ನಂಬಿಕೆ ಇದೆ.

ಭಾನುವಾರ ತ್ರಯೋದಶಿ ತಿಥಿ ಸಂಧ್ಯಾಕಾಲದಲ್ಲಿ ಬಂದರೆ ಈಶ್ವರನ ಪೂಜೆ, ಅಗ್ನಿಪೂಜೆ ಮಾಡಿದರೆ ಉತ್ತಮ ಆರೋಗ್ಯ ಲಭಿಸುತ್ತದೆ.

ಸೋಮವಾರ ತ್ರಯೋದಶಿ ತಿಥಿ ಸಂಧ್ಯಾಕಾಲದಲ್ಲಿ ಬಂದರೆ  – ಈಶ್ವರನ ಪೂಜೆ, ವರುಣದೇವರ ಪೂಜೆ, ಭೂವರಹ ಪೂಜೆ ಮಾಡಿದರೆ ಸಕಲ ವಿಧದ ಕಷ್ಟ–ಕಾರ್ಪಣ್ಯಗಳು ಕಳೆಯುತ್ತವೆ. ಮಂಗಳವಾರ ತ್ರಯೋದಶಿ ತಿಥಿ ಸಂಧ್ಯಾಕಾಲದಲ್ಲಿ ಬಂದರೆ – ಈಶ್ವರನ ಪೂಜೆ, ಭೂವರಹ ಸ್ವಾಮಿಯನ್ನು ಪೂಜಿಸಿದರೆ ಕಷ್ಟ ಕಳೆಯುತ್ತದೆ. 9535156490

ಬುಧವಾರ ತ್ರಯೋದಶಿ ತಿಥಿ ಬಂದರೆ – ಸಂಧ್ಯಾಕಾಲದಲ್ಲಿ ಬಂದರೆ ಈಶ್ವರ ಪೂಜೆ, ವಿಷ್ಣು ಪೂಜೆಯನ್ನು ಮಾಡಿದರೆ ಸಕಲ ವಿಧವಾದ ವ್ಯವಹಾರಗಳಲ್ಲಿ ಜಯ ಲಭಿಸುತ್ತದೆ. ಗುರುವಾರ ತ್ರಯೋದಶಿ ತಿಥಿ ಸಂಧ್ಯಾಕಾಲದಲ್ಲಿ ಬಂದರೆ – ಈಶ್ವರ ಪೂಜೆ ಹಾಗೂ ಗುರುಪೂಜೆಗಳನ್ನು ಮಾಡಿದರೆ ಸಕಲ ಪಾಪಗಳಿಂದ ಬಿಡಲ್ಪಡುವುದು. 9535156490

ಶುಕ್ರವಾರ ತ್ರಯೋದಶಿ ತಿಥಿ ಸಂಧ್ಯಾ ಕಾಲದಲ್ಲಿ ಕೂಡಿ ಬಂದರೆ ಅರ್ಧನಾರೀಶ್ವರ ಪೂಜೆ ಮಾಡಿದರೆ ಪಾಪಗಳು ಹೋಗುವುದು. ಶನಿವಾರ ತ್ರಯೋದಶಿ ತಿಥಿ ಸಂಧ್ಯಾಕಾಲದಲ್ಲಿ ಸೇರಿದಾಗ ಶನೈಶ್ವರ ಪೂಜೆ ಮಾಡಿದರೆ ಸರ್ವ ದುಃಖ ವಿಮೋಚನೆಯಾಗುವುದು. ಇಲ್ಲ ತ್ರಯೋದಶಿ ತಿಥಿಯು ಕೃಷ್ಣಪಕ್ಷದಲ್ಲಿ ಬರಬೇಕು. 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment