Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಹಣ್ಣಿನ ಜ್ಯೂಸ್ ಗೆ ಮೂತ್ರ ಬೆರೆಸುತ್ತಿದ್ದ 15 ವರ್ಷದ ಬಾಲಕ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
juice mix with urine
juice mix with urine

ಹಣ್ಣಿನ ಜ್ಯೂಸ್ ಗೆ ಮೂತ್ರ ಬೆರೆಸಿ ಗ್ರಾಹಕರಿಗೆ ಕೊಡುತ್ತಿದ್ದ 15 ವರ್ಷದ ಬಾಲಕನನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಬಂಧಿಸಲಾಗಿದೆ.

ಹಣ್ಣಿನ ಜ್ಯೂಸ್ ನಲ್ಲಿ ಮೂತ್ರ ವಿಸರ್ಜಿಸಿ ಮಿಕ್ಸ್ ಮಾಡಿ ಕೊಡುತ್ತಿದ್ದಾನೆ ಎಂದು ಸಾರ್ವಜನಿಕರು ನೀಡಿದ ದೂರು ಆಧರಿಸಿ ಪೊಲೀಸರು ಬಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ದೂರು ಆಧರಿಸಿ ಅಂಗಡಿ ಪರಿಶೀಲಿಸಿದ ಪೊಲೀಸರು ಪ್ಲಾಸ್ಟಿಕ್ ಕ್ಯಾನ್ ನಲ್ಲಿ ಮೂತ್ರ ಸಂಗ್ರಹಿಸಿ ಇಟ್ಟಿದ್ದನ್ನು ಪತ್ತೆ ಹಚ್ಚಿದ್ದಾರೆ. ಅಂಗಡಿ ಮಾಲೀಕನನ್ನು ಮೂತ್ರ ಸಂಗ್ರಹಿಸಿದ್ದು ಯಾಕೆ ಎಂಬ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿಲ್ಲ.

15 ವರ್ಷದ ಬಾಲಕ ಮೊಹಮದ್ ಅಮಿರ್ ಮತ್ತು ಮಾಲೀಕ ಆಸೀಫ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಅಂಗಡಿ ಮಾಲೀಕನಿಗೆ ಈ ವಿಷಯ ತಿಳಿದಿಲ್ಲ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment