Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

25 ಕೆಜಿ ಚಿನ್ನಾಭರಣ ಧರಿಸಿ ತಿರುಪತಿಗೆ ಬಂದ ಕುಟುಂಬ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
gold
gold

ಪುಣೆಯ ಕುಟುಂಬವೊಂದು ಸುಮಾರು 18 ಕೋಟಿ ರೂ. ಮೌಲ್ಯದ 25 ಕೆಜಿ ಚಿನ್ನಾಭರಣ ಧರಿಸಿ ಆಂಧ್ರಪ್ರದೇಶದ ವಿಶ್ವವಿಶ್ಯಾತ ತಿರುಮಲದ ತಿರುಪತಿ ತಿಮ್ಮಪ್ಪನದ ದರ್ಶನ ಪಡೆದಿದ್ದಾರೆ.

ಇಬ್ಬರು ಪುರುಷರು, ಒಬ್ಬ ಮಹಿಳೆ ಹಾಗೂ ಒಬ್ಬ ಬಾಲಕ ತಿರುಪತಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಆದರೆ ದರ್ಶನಕ್ಕೆ ಬಂದ ಈ ಕುಟುಂಬದ ಸದಸ್ಯರು ಪ್ರಮುಖ ಆಕರ್ಷಣೆ ಮಾತ್ರವಲ್ಲ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪುರುಷರು ಬಿಳಿ ಬಣ್ಣದ ಪಂಚೆ ಮತ್ತು ಶರ್ಟ್ ಧರಿಸಿದ್ದರೆ, ಮಹಿಳೆ ಮತ್ತು ಬಾಲಕ ಚಿನ್ನದ ಬಣ್ಣದ ಸೀರೆ, ಉಡುಪು ಧರಿಸಿದ್ದರು. ಬಾಲಕ ಸೇರಿದಂತೆ ನಾಲ್ವರು ಕಣ್ಣು ಕುಕ್ಕುವಂತಹ ಚಿನ್ನಾಭರಣ, ಕೂಲಿಂಗ್ ಗ್ಲಾಸ್ ಹಾಕಿಕೊಂಡು ತಿಮ್ಮಪ್ಪನ ದರ್ಶನ ಪಡೆದರು. ವಿಶೇಷ ಅಂದರೆ ಇವರು ಧರಿಸಿದ್ದ ಚಿನ್ನಾಭರಣದ ಮೇಲೆ 7 ಸಂಖ್ಯೆ ಪ್ರಮುಖ ಆಕರ್ಷಣೆ ಆಗಿತ್ತು.

ತಿರುಪತಿ ದೇವಸ್ಥಾನಕ್ಕೆ ಪ್ರತಿದಿನ 75 ಸಾವಿರ ಭಕ್ತರು ಭೇಟಿ ನೀಡುತ್ತಾರೆ. ವಿಶ್ವದ ಅತ್ಯಂತ ಶ್ರೀಮಂತ ದೇವರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಿರುಪತಿಗೆ ಕಳೆದ ಜುಲೈನಲ್ಲಿ 175 ಕೋಟಿ ರೂ. ಆದಾಯ ಬಂದಿತ್ತು.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment