Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಬಾಲ್ಕನಿಯಿಂದ 2 ಮಕ್ಕಳನ್ನು ಎಸೆದು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
crime
crime

ಬಾಲ್ಕನಿ ಮೇಲಿಂದ ಎರಡು ಮಕ್ಕಳನ್ನು ಎಸೆದು ಕೊಂದು ಆತ್ಮಹತ್ಯೆಗೆ ತಾಯಿ ಯತ್ನಿಸಿದ ಘಟನೆ ಡಮನ್ ನಲ್ಲಿ ನಡೆದಿದೆ.

ಡಮನ್ ಜಿಲ್ಲೆಯ ಡಲ್ವಾಡಾದಲ್ಲಿ ಈ ಘಟನೆ ಸಂಭವಿಸಿದ್ದು, ಗಂಡನ ಜೊತೆಗಿನ ಜಗಳದಿಂದ ಅಸಮಾಧಾನಗೊಂಡ ಪತ್ನಿ ಸೀಮಾ ಯಾದವ್ ಇಬ್ಬರು ಮಕ್ಕಳನ್ನು ಬಾಲ್ಕನಿ ಮೇಲಿಂದ ಎಸೆದು ತಾನು ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಮಹಡಿಯ ನಾಲ್ಕನೇ ಅಂತಸ್ತಿನಿಂದ 3 ವರ್ಷದೊಳಗಿನ ಮಕ್ಕಳು ಕೆಳಗೆ ಬಿದ್ದಿದ್ದಾರೆ ಎಂದು ಮೋತಿ ದಮನ್ ಸಮುದಾಯದಿಂದ ಸೋಮವಾರ ರಾತ್ರಿ ಕರೆ ಬಂದಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದೆವು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಬರುವಷ್ಟರಲ್ಲಿ ನೆಲದ ಮೇಲೆ ಬಿದ್ದಿದ್ದ ಮಕ್ಕಳು ಮೃತಪಟ್ಟಿದ್ದವು. ಸೀಮಾ ಯಾದವ್ ಗಂಡನ ಮೇಲಿಂದ ಸಿಟ್ಟಿನಿಂದ ಮಕ್ಕಳನ್ನು ಬಾಲ್ಕನಿಯಿಂದ ಎಸೆದಿದ್ದಾಳೆ. ನಂತರ ತಾನೂ ಹಾರಿ ಆತ್ಮಹತ್ಯೆಗೆ ಯತ್ನಿಸಿದಾಗ ಗಂಡ ಆಕೆಯನ್ನು ಹಿಡಿದು ರಕ್ಷಿಿದ್ದಾನ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment