Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಮಗಳನ್ನು ಕೊಲ್ಲಲು ನೇಮಿಸಿದ್ದ ವ್ಯಕ್ತಿಯಿಂದಲೇ ಕೊಲೆಯಾದ ತಾಯಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
mother killer
ಮಗಳನ್ನು ಕೊಲ್ಲಲು ನೇಮಿಸಿದ್ದ ವ್ಯಕ್ತಿಯಿಂದಲೇ ಕೊಲೆಯಾದ ತಾಯಿ!

ಮಗಳನ್ನು ಕೊಲ್ಲಲು ನೇಮಿಸಿದ್ದ ವ್ಯಕ್ತಿಯಿಂದಲೇ ತಾಯಿ ಕೊಲೆಯಾದ ವಿಚಿತ್ರ ಘಟನೆ ಉತ್ತರ ಪ್ರದೇಶದ ಈಸ್ಟ್ ಜಿಲ್ಲೆಯಲ್ಲಿ ನಡೆದಿದೆ.

ಮಗಳ ಪ್ರೀತಿಯನ್ನು ಸಹಿಸದ ತಾಯಿ ಮಗಳನ್ನು ಕೊಲೆ ಮಾಡಲು ವ್ಯಕ್ತಿಯೊಬ್ಬನನ್ನು ಆಯ್ಕೆ ಮಾಡಿದ್ದಳು. ಆದರೆ ಆತನ ಮಗಳ ಪ್ರಿಯಕರ ಆಗಿದ್ದು ತಾಯಿಯ ಜೀವಕ್ಕೆ ಮುಳ್ಳಾಯಿತು.

ಅಲ್ಕಾ ದೇವಿ (42) ತಾನೇ ಆಯ್ಕೆ ಮಾಡಿದ ವ್ಯಕ್ತಿಯಿಂದ ಕೊಲೆಯಾದ ದುರ್ದೈವಿ. ಮಗಳನ್ನು ಕೊಲೆ ಮಾಡಲು ನೇಮಿಸಿದ್ದ ಸುಭಾಷ್ ಕೊಲೆ ಮಾಡಿದ್ದಾನೆ.

ಜಸ್ರತ್ ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಮೈದಾನದ ಬಲಿಯಲ್ಲಿ ಆಲ್ಕಾ ದೇವಿ ಶವ ಪತ್ತೆಯಾಗಿತ್ತು. ಪ್ರಕರಣ ಬೆನ್ನು ಹತ್ತಿದ ಪೊಲೀಸರು ತಾನೇ ಸುಪಾರಿ ನೀಡಿದ್ದ ವ್ಯಕ್ತಿಯಿಂದಲೇ ಮಹಿಳೆ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment