Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಕಸದ ರಾಶಿ ಮೈಮೇಲೆ ಬಿದ್ದು 18 ಮಂದಿ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
rubbish

ಭಾರೀ ಮಳೆಯಿಂದಾಗಿ ಕಸದ ರಾಶಿ ಮೈಮೇಲೆ ಬಿದ್ದು ಮಕ್ಕಳು ಸೇರಿದಂತೆ 18 ಮಂದಿ ಮೃತಪಟ್ಟ ಘಟನೆ ಉಗಾಂಡದಲ್ಲಿ ಸಂಭವಿಸಿದೆ.

ಉಗಾಂಡ ರಾಜಧಾನಿ ಕಾಂಪಾಲದಲ್ಲಿ ಕಿಟಿಜಿ ಬಳಿ ಕಸದ ರಾಶಿ ಭಾರೀ ಮಳೆಯಿಂದ ಕುಸಿದುಬಿದ್ದಿದೆ. ಕನಿಷ್ಠ ಇಬ್ಬರು ಮಕ್ಕಳು ಸೇರಿದಂತೆ 18 ಮಂದಿ ಮೃತಪಟ್ಟಿದ್ದು, 14ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಸದ ರಾಶಿ ಹಾಕುವ ಜಾಗದಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆಯ ವಿವರಗಳು ಲಭಿಸದೇ ಇದ್ದರೂ ಭಾರೀ ಮಳೆಯಿಂದಾಗಿ ಈ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಕಸದ ರಾಶಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಮುಂತಾದ ವಸ್ತುಗಳನ್ನು ಆಯ್ದುಕೊಳ್ಳಲು ಜನರು ಬರುತ್ತಾರೆ. ಇದನ್ನೇ ಉದ್ಯೋಗ ಮಾಡಿಕೊಂಡ ಕೆಲವರು ಸಮೀಪದಲ್ಲಿಯೇ ಮನೆ ಕಟ್ಟಿಕೊಂಡಿದ್ದಾರೆ. ಇದಕ್ಕೆಲ್ಲಾ ಅವಕಾಶ ನೀಡಿದ್ದು ಕೂಡ ಅಧಿಕಾರಿಗಳ ಲೋಪವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment