Thursday, May 14, 2026
Google search engine
Homeರಾಜ್ಯಅಸ್ವಸ್ಥ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಕೊಂದ ಪಾಪಿ ಮಗ!

ಅಸ್ವಸ್ಥ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಕೊಂದ ಪಾಪಿ ಮಗ!

ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಮಗನೇ ಕೊಲೆಗೈದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜರಾಜೇಶ್ವರಿ ನಗರದ ಬೆಮೆಲ್ ಲೇಔಟ್ ನಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಸಾವಿತ್ರಮ್ಮ (72) ಅವರನ್ನು ಮಗ ವೆಂಕಟೇಶ್ ಕೊಲೆಗೈದಿದ್ದಾನೆ.

ಸ್ಟ್ರೋಕ್ ಹೊಡೆದ ಕಾರಣ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದಿದ್ದ ಮಗ ಕಟ್ಟಡದ 4ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಗ ವೆಂಕಟೇಶ್‌ನನ್ನ ಆರ್‌ಆರ್ ನಗರ ಪೊಲೀಸರು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments