Thursday, September 24, 2026
Google search engine
Homeರಾಜ್ಯದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀ ಆಯ್ಕೆ; ಸಿಎಂ ಘೋಷಣೆ

ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀ ಆಯ್ಕೆ; ಸಿಎಂ ಘೋಷಣೆ

ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಕೊಪ್ಪಳದ ಗವಿ ಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳನ್ನು ಆಯ್ಕೆ ಮಾಡಿದೆ.

ವಿಧಾನಸಭೆಯಲ್ಲಿ ಗುರುವಾರ ಸಿಎಂ ಡಿಕೆ ಶಿವಕುಮಾರ್ ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿ ಸಿದ್ದೇಶ್ವರ ಶ್ರೀಗಳನ್ನು ನೇಮಕ ಮಾಡಿರುವುದಾಗಿ ಪ್ರಕಟಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments