Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಮನರಂಜನೆ

ನಟಿ ಸಂಗೀತಾ ಬಿಜಲಾನಿ ಫಾರ್ಮ್ ಹೌಸ್ ನಲ್ಲಿ ಕಳ್ಳತನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
Actor Sangeeta Bijlani

ಮಾಜಿ ಕ್ರಿಕೆಟಿಗ ಮೊಹಮದ್ ಅಜರುದ್ದೀನ್ ಅವರ ಮಾಜಿ ಪತ್ನಿ ಹಾಗೂ ಬಾಲಿವುಡ್ ನಟಿ ಸಂಗೀತಾ ಬಿಜಲಾನಿ ಅವರ ಮನೆಯಲ್ಲಿ ಕಳ್ಳತನವಾಗಿದೆ.

ಮಹಾರಾಷ್ಟ್ರದ ಪುಣೆಯ ಮಾವಲ್ ನಲ್ಲಿ ಪಾವ್ನಾ ಡ್ಯಾಮ್ ಬಳಿ ಇರುವ ತಿಕೋನಾ ಗ್ರಾಮದಲ್ಲಿರುವ ಸಂಗೀತಾ ಬಿಜಲಾನಿ ಅವರ ಫಾರ್ಮ್ ಹೌಸ್ ಗೆ ನುಗ್ಗಿದ ದುಷ್ಕರ್ಮಿಗಳು ಸುಮಾರು 57 ಸಾವಿರ ರೂ. ಮೌಲ್ಯದ ಸ್ವತ್ತು ಕಳ್ಳತನ ಮಾಡಿದ್ದು, ಹಲವು ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ.

ಸುಮಾರು 4 ತಿಂಗಳ ನಂತರ ಸಂಗೀತಾ ಬಿಜಲಾನಿ ಶನಿವಾರ ಫಾರ್ಮ್ ಹೌಸ್ ಗೆ ಭೇಟಿ ನೀಡಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮನೆಯಲ್ಲಿದ್ದ 7 ಸಾವಿರ ರೂ. ಮೌಲ್ಯದ ಟೀವಿ, 50 ಸಾವಿರ ರೂ. ನಗದು ಹಾಗೂ ಇತರೆ ವಸ್ತುಗಳನ್ನು ದೋಚಲಾಗಿದೆ.

ಪುನಾ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಂಗೀತಾ ಬಿಜಲಾನಿ ದೂರು ನೀಡಿದ್ದು, ಮನೆಗೆ ಭೇಟಿ ನೀಡಿದಾಗ ಬಾಗಿಲು, ಕಿಟಕಿಗಳನ್ನು ಮುರಿಯಲಾಗಿದ್ದು, ಹಾಸಿಗೆ, ರೆಫ್ರಿಜರೇಟರ್ ಗಳನ್ನು ಹಾನಿಗೊಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ತಂದೆ ಅನಾರೋಗ್ಯಕ್ಕೆ ಒಳಗಾಗಿರುವ ಕಾರಣ ಫಾರ್ಮ್ ಹೌಸ್ ಗೆ ಹಲವು ತಿಂಗಳಿನಿಂದ ಭೇಟಿ ನೀಡಲು ಆಗಿರಲಿಲ್ಲ. ಇದೀಗ ಭೇಟಿ ನೀಡಿದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ ಎಂದು ವಿವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment