Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ತಾಜಾ ಸುದ್ದಿ

ಡಿಸೆಂಬರ್ ನಲ್ಲಿ ನಟಿ ಕೀರ್ತಿ ಸುರೇಶ್ ಮದುವೆ, ಇವರೇ ನೋಡಿ ಮದುವೆ ಆಗುವ ಹುಡುಗ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
Keerthy Suresh
Keerthy Suresh

ತಮಿಳು ಚಿತ್ರರಂಗ ಖ್ಯಾತ ನಟಿ ಕೀರ್ತಿ ಸುರೇಶ್ ಮದುವೆ ಸುದ್ದಿಯ ಗುಟ್ಟು ಒಂದೊಂದಾಗಿ ರಟ್ಟಾಗುತ್ತಿದ್ದು, ಡಿಸೆಂಬರ್ ನಲ್ಲಿ ನಟಿ ದಾಂಪತ್ಯಕ್ಕೆ ಕಾಲಿಡಲಿದ್ದಾರೆ ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ.

ವರುಣ್ ಧವನ್ ಜೊತೆ ಬೇಬಿ ಜಾನ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದರ್ಪಣೆ ಮಾಡುತ್ತಿರುವ ಬೆನ್ನಲ್ಲೇ ಕೀರ್ತಿ ಸುರೇಶ್ ಮದುವೆ ಸುದ್ದಿ ಹೊರಬಿದ್ದಿದೆ. ವಿಶೇಷ ಅಂದರೆ ಮದುವೆ ಆಗುತ್ತಿರುವ ದೀರ್ಘಕಾಲದ ಗೆಳೆಯನ ಗುಟ್ಟು ಮೊದಲ ಬಾರಿಗೆ ರಟ್ಟು ಮಾಡಿದ್ದಾರೆ.

ದುಬೈ ಮೂಲದ ಉದ್ಯಮಿ ಅಂಥೋನಿ ಥಟ್ಟಿಲ್ ಕಳೆದ 15 ವರ್ಷಗಳಿಂದ ಓಡಾಡುತ್ತಿದ್ದು, ಇದೀಗ ಡಿಸೆಂಬರ್ ನಲ್ಲಿ ಇಬ್ಬರೂ ಗೋವಾದಲ್ಲಿ ಮದುವೆ ಆಗಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 11 ಮತ್ತು 12ರಂದು ಕೀರ್ತಿ ಸುರೇಶ್ ಮತ್ತು ಅಂಥೋನಿ ಅವರ ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆ ಸಮಾರಂಭ ಅದ್ಧೂರಿಯಾಗಿ ನೆರವೇರಲಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಆಗಲಿದೆ.

ಅಂಥೋನಿ ಮತ್ತು ಕೀರ್ತಿ ಸುರೇಶ್ ಬಾಲ್ಯದ ಗೆಳೆಯರಾಗಿದ್ದು, ೨೦೨೩ರಲ್ಲಿ ಕೀರ್ತಿ ಸುರೇಶ್ ಬಾಯ್ ಫ್ರೆಂಡ್ ಬಗ್ಗೆ ವರದಿಯನ್ನು ತಳ್ಳಿ ಹಾಕಿದ್ದರು. ನನ್ನ ನಿಗೂಢ ವ್ಯಕ್ತಿಯನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುವುದಾಗಿ ಹೇಳಿಕೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment