Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ತಾಜಾ ಸುದ್ದಿ

ಡೆಂಘೇ ನಂತರ ಈಗ ಝೀಕಾ ಆತಂಕ: ಬೆಂಗಳೂರಿನಲ್ಲಿ 5 ಸೇರಿ 7 ಪ್ರಕರಣ ಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
dengue

ಬೆಂಗಳೂರಿನಲ್ಲಿ 5 ಸೇರಿದಂತೆ ರಾಜ್ಯದಲ್ಲಿ 7 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಡೆಂಘೀ ಬೆನ್ನಲ್ಲೇ ಮತ್ತೊಂದು ಸೋಂಕಿ ಅಬ್ಬರದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಜಿಗಣಿ ಪ್ರದೇಶವೊಂದರಲ್ಲೇ 5 ಮಂದಿಗೆ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ತರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಲ್ಯಾಬ್ ಗೆ ಕಳುಹಿಸಲಾಗಿದೆ.

ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸಿದೆ.

ಝೀಕಾ ವೈರಸ್​ ಪತ್ತೆಯಾದ ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುತ್ತಿದೆ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸುತ್ತದೆ.

ಝೀಕಾ ವೈರಸ್​ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಝೀಕಾ ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್, ಎರಡು ವಾರದಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment