Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಬೆಂಗಳೂರು

ಶಿವಮೊಗ್ಗದಲ್ಲಿ ವೃದ್ಧ ಬಲಿ: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
dengue

ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ 73 ವರ್ಷ ದ ವೃದ್ಧ ಝೀಕಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೊದಲ ಬಲಿ ವರದಿಯಾಗಿದೆ.

ಜೂನ್ 24ರಂದು ವ್ಯಕ್ತಿಗೆ ಝಿಕಾ ವೈರಸ್ ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಅಸುನೀಗಿದ್ದಾರೆ.

ರಾಜ್ಯದಲ್ಲಿ ಒಟ್ಟು 9 ಝಿಕಾ ವೈರಸ್ ಕೇಸ್‌ಗಳು ಪತ್ತೆಯಾಗಿವೆ. ಈ ಪೈಕಿ ಶಿವಮೊಗ್ಗದಲ್ಲಿ ಮೂರು ಹಾಗೂ ಬೆಂಗಳೂರಲ್ಲಿ 6 ಪ್ರಕರಣಗಳು ವರದಿಯಾಗಿವೆ.

ಬೆಂಗಳೂರಿನ ಜಿಗಣಿಯಲ್ಲಿ ಒಂದೇ ಕಡೆ 6 ಝೀಕಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಮೂವರು ಗರ್ಭಿಣಿಯರಾಗಿದ್ದರೆ.

ಮೂವರ ಗರ್ಭಿಣಿಯರ ಪೈಕಿ ಒಬ್ಬರು ಅಸ್ಸಾಂ ಮೂಲದವರಾಗಿದ್ದು, ಕಳೆದ ಒಂದು ವರ್ಷದಿಂದ ಜಿಗಣಿಯಲ್ಲಿ ವಾಸವಾಗಿದ್ದಾರೆ. ಉಳಿದ ಇಬ್ಬರು ಗರ್ಭಿಣಿಯರು ಜಿಗಣಿ ನಿವಾಸಿಯಾಗಿದ್ದಾರೆ. ಒಬ್ಬರಿಗೆ ಹೆರಿಗೆಯಾಗಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ. ಇಬ್ಬರು ಗರ್ಭಿಣಿಯರು ವೈದ್ಯರ ನಿಗಾದಲ್ಲಿ ಇದ್ದಾರೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment