Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ದೇಶ

ದೇಶಾದ್ಯಂತ 13,186 ಹೊಸ ವೈದ್ಯ  ಸೀಟುಗಳಿಗೆ ಅನುಮೋದನೆ: ಕರ್ನಾಟಕಕ್ಕೆ 1,650 ಸೀಟು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 32 ವೀಕ್ಷಣೆಗಳು
doctors

ಬೆಂಗಳೂರು: ದೇಶದಲ್ಲಿ ವೈದ್ಯಕೀಯ ಶಿಕ್ಷಣವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿದ್ದು, 2026-27ನೇ ಶೈಕ್ಷಣಿಕ ಸಾಲಿಗೆ ದೇಶಾದ್ಯಂತ 13,186 ಹೊಸ ಎಂಬಿಬಿಎಸ್  ಸೀಟುಗಳಿಗೆ ಅನುಮೋದನೆ ನೀಡಿದ್ದು, ಕರ್ನಾಟಕಕ್ಕೆ 1,650 ಸೀಟುಗಳು ಮಂಜೂರಾಗಿವೆ.

ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ವೈದ್ಯಕೀಯ ಶಿಕ್ಷಣ ಕ್ಷೇತ್ರ ವಿಸ್ತರಣೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹೊಸ 13,186 ಸೀಟುಗಳ ಸೇರ್ಪಡೆಯೊಂದಿಗೆ ದೇಶಾದ್ಯಂತ ಒಟ್ಟು ಎಂಬಿಬಿಎಸ್ ಸೀಟುಗಳ ಸಂಖ್ಯೆ 1,40,214ಕ್ಕೆ ಏರಿಕೆಯಾಗಿದೆ. ದೇಶದ 836 ಮೆಡಿಕಲ್ ಕಾಲೇಜುಗಳಲ್ಲಿ ಈ ಸೀಟುಗಳು ಲಭ್ಯವಾಗಲಿವೆ.

ಕರ್ನಾಟಕಕ್ಕೆ ಮಂಜೂರಾಗಿರುವ 1,650 ಹೊಸ ಸೀಟುಗಳೊಂದಿಗೆ ರಾಜ್ಯದ ಒಟ್ಟು ಎಂಬಿಬಿಎಸ್ ಸೀಟುಗಳ ಸಂಖ್ಯೆ 15,745ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಅವಕಾಶಗಳು ಸೃಷ್ಟಿಯಾಗಲಿವೆ.

ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಎನ್ ಇಇಟಿ ಪರೀಕ್ಷೆ ಬರೆಯುತ್ತಿದ್ದು, ದೇಶದಲ್ಲಿ ವೈದ್ಯಕೀಯ ಸೀಟುಗಳ ಕೊರತೆಯಿಂದಾಗಿ ಕೆಲವರು ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ಪರಿಸ್ಥಿತಿ ಎದುರಾಗಿತ್ತು. ಹೊಸ ಸೀಟುಗಳ ಸೇರ್ಪಡೆಯಿಂದ ದೇಶದಲ್ಲೇ ವೈದ್ಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ದೊರೆಯುವ ನಿರೀಕ್ಷೆಯಿದೆ.

ವೈದ್ಯಕೀಯ ಶಿಕ್ಷಣದ ವಿಸ್ತರಣೆಯ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆ ಹೆಚ್ಚಿಸುವುದು ಮತ್ತು ದೇಶದ ಆರೋಗ್ಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ.

ಕರ್ನಾಟಕಕ್ಕೆ 1,650 ಹೊಸ ಎಂಬಿಬಿಎಸ್ ಸೀಟುಗಳ ಮಂಜೂರಾತಿ ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯಾಗಿದೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೆಚ್ಚುವರಿ ಅವಕಾಶಗಳು ದೊರೆಯಲಿವೆ.

“ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ವಿಸ್ತರಿಸುವ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶ್ರಮಿಸುತ್ತಿದೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅನುಮೋದನೆ ನೀಡಲಾಗಿದ್ದು, ಈ ಪೈಕಿ ಕರ್ನಾಟಕಕ್ಕೆ 1,650 ಸೀಟುಗಳು ಮಂಜೂರಾಗಿವೆ.

ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ವೈದ್ಯಕೀಯ ಶಿಕ್ಷಣ ಕ್ಷೇತ್ರ ವಿಸ್ತರಣೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹೊಸ 13,186 ಸೀಟುಗಳ ಸೇರ್ಪಡೆಯೊಂದಿಗೆ ದೇಶಾದ್ಯಂತ ಒಟ್ಟು ಎಂಬಿಬಿಎಸ್ ಸೀಟುಗಳ ಸಂಖ್ಯೆ 1,40,214ಕ್ಕೆ ಏರಿಕೆಯಾಗಿದೆ. ದೇಶದ 836 ಮೆಡಿಕಲ್ ಕಾಲೇಜುಗಳಲ್ಲಿ ಈ ಸೀಟುಗಳು ಲಭ್ಯವಾಗಲಿವೆ.
ಕರ್ನಾಟಕಕ್ಕೆ ಮಂಜೂರಾಗಿರುವ 1,650 ಹೊಸ ಸೀಟುಗಳೊಂದಿಗೆ ರಾಜ್ಯದ ಒಟ್ಟು ಎಂಬಿಬಿಎಸ್ ಸೀಟುಗಳ ಸಂಖ್ಯೆ 15,745ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಅವಕಾಶಗಳು ಸೃಷ್ಟಿಯಾಗಲಿವೆ.

ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಎನ್ ಇಇಟಿ ಪರೀಕ್ಷೆ ಬರೆಯುತ್ತಿದ್ದು, ದೇಶದಲ್ಲಿ ವೈದ್ಯಕೀಯ ಸೀಟುಗಳ ಕೊರತೆಯಿಂದಾಗಿ ಕೆಲವರು ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ಪರಿಸ್ಥಿತಿ ಎದುರಾಗಿತ್ತು. ಹೊಸ ಸೀಟುಗಳ ಸೇರ್ಪಡೆಯಿಂದ ದೇಶದಲ್ಲೇ ವೈದ್ಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ದೊರೆಯುವ ನಿರೀಕ್ಷೆಯಿದೆ.

ವೈದ್ಯಕೀಯ ಶಿಕ್ಷಣದ ವಿಸ್ತರಣೆಯ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆ ಹೆಚ್ಚಿಸುವುದು ಮತ್ತು ದೇಶದ ಆರೋಗ್ಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ.

ಕರ್ನಾಟಕಕ್ಕೆ 1,650 ಹೊಸ ಎಂಬಿಬಿಎಸ್ ಸೀಟುಗಳ ಮಂಜೂರಾತಿ ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯಾಗಿದೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೆಚ್ಚುವರಿ ಅವಕಾಶಗಳು ದೊರೆಯಲಿವೆ.

ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ವಿಸ್ತರಿಸುವ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶ್ರಮಿಸುತ್ತಿದೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment