Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಜಿಲ್ಲಾ ಸುದ್ದಿ

ವೇದಿಕೆ ಮೇಲೆ ಹಾಡುತ್ತಿದ್ದಾಗಲೇ ಕುಸಿದುಬಿದ್ದು ಎಎಸ್ ಐ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
asi death in udupi

ವೇದಿಕೆಯ ಮೇಲೆ ಹಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ.

ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ.

ಭಾನುವಾರ ಸಂಜೆ ನಡೆದ ಪೊಲೀಸ್ ಸಿಬ್ಬಂದಿಯೊಬ್ಬರ ಬೀಳ್ಕೊಡುಗೆ ಸಮಾರಂಭದಲ್ಲಿ ವಿಶ್ವನಾಥ್ ವೇದಿಕೆಯ ಮೇಲೆ ನಿಂತು ಹಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಸಹೋದ್ಯೋಗಿಗಳು, ಕುಟುಂಬಸ್ಥರು ಮತ್ತು ಸ್ನೇಹಿತರು ಸೇರಿದ್ದರು.

ಹಾಡುವಾಗಲೇ ವಿಶ್ವನಾಥ್ ವೇದಿಕೆಯ ಮೇಲೆಯೇ ಕುಸಿದು ಬಿದ್ದರು, ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೃದಯಾಘಾತವೇ ಸಾವಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಅವರು ಉಡುಪಿ ಜಿಲ್ಲಾ ಪೊಲೀಸ್ ಘಟಕದಲ್ಲಿ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಶ್ವನಾಥ್ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಇತ್ತೀಚೆಗಷ್ಟೇ ಅವರು ವರ್ಗಾವಣೆಗೊಂಡು ಇಲ್ಲಿಗೆ ಆಗಮಿಸಿದ್ದರು. ಉಡುಪಿ ಎಸ್‌ಪಿ ಹಾಗೂ ಇತರ ಅಧಿಕಾರಿಗಳು ವಿಶ್ವನಾಥ್ ಅವರ ಕುಟುಂಬಕ್ಕೆ ಸಂತಾಪ ಸಂದೇಶ ಕಳುಹಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment