ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ ದೊರೆಯುವ ಹೆಚ್ಚುವರಿ 130 ಟಿಎಂಸಿ ನೀರು ಉಳಿಸಿಕೊಳ್ಳಲು ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ …
u00a92022u00a0Soledad.u00a0All Right Reserved. Designed and Developed byu00a0Penci Design.