ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು …
u00a92022u00a0Soledad.u00a0All Right Reserved. Designed and Developed byu00a0Penci Design.