ಟಿ-20 ವಿಶ್ವಕಪ್ ವಿಜೇತ ಭಾರತ ತಂಡದ ವಿಜಯಯಾತ್ರೆ ವೇಳೆ ಅಭಿಮಾನಿಗಳು ಸಾಗರೋಪಾದಿಯಲ್ಲಿ ಸೇರಿದ್ದರಿಂದ ಕೆಲವರು ಗಾಯಗೊಂಡಿದ್ದು, ಕೆಲವರು ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ. ಪೊಲೀಸರ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಮುಂಬೈನ ಮರೇನ್ ಡ್ರೈವ್ ನಲ್ಲಿ ಭಾರತ ತಂಡದ ಆಟಗಾರರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರಿಂದ …
u00a92022u00a0Soledad.u00a0All Right Reserved. Designed and Developed byu00a0Penci Design.