ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ತನಿಖೆ ಪ್ರಗತಿಯಲ್ಲಿ ಇರುವುದರಿಂದ ಹಾಗೂ ದರ್ಶನ್ …
u00a92022u00a0Soledad.u00a0All Right Reserved. Designed and Developed byu00a0Penci Design.