ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ಗುರುವಾರ ಮಧ್ಯಾಹ್ನ 12:28ಕ್ಕೆ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಹಾಸನಾಂಬೆಗೆ ಜೈ… ತಾಯಿಗೆ ಉಘೇ ಉಘೇ… ಎಂಬ ಭಕ್ತರ ಭಕ್ತಿಪೂರ್ವಕ ಜಯಘೋಷಗಳ ನಡುವೆ ದೇವಿಯ ದರ್ಶನೋತ್ಸವಕ್ಕೆ…
