Monday, June 8, 2026
Google search engine
Homeರಾಜ್ಯಬಿಜೆಪಿ ಶಾಸಕ ಬೈರತಿ ಬಸವರಾಜು 7 ದಿನ ಪೊಲೀಸ್‌ ಕಸ್ಟಡಿಗೆ

ಬಿಜೆಪಿ ಶಾಸಕ ಬೈರತಿ ಬಸವರಾಜು 7 ದಿನ ಪೊಲೀಸ್‌ ಕಸ್ಟಡಿಗೆ

ಬಿಕ್ಲು ಶಿವ ಕೊಲೆ ಕೇಸ್‌ಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಬೆಂಗಳೂರಿನ ಕೆಆರ್‌ ಪುರಂ ಶಾಸಕ ಬೈರತಿ ಬಸವರಾಜು ಅವರ  ದಿನಗಳ ಪೊಲೀಸ್‌ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶರು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 5ಬೇ ಆರೋಪಿಯಾಗಿರುವ ಬೈರತಿ ಬಸವರಾಜು ಅವರ ಜಾಮೀನು ಅರ್ಜಿಗಳನ್ನು ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಬೈರತಿ ಬಸವರಾಜು ಮುಂಬೈ ಮೂಲಕ ಬೆಂಗಳೂರಿಗೆ ಪೊಲೀಸರಿಗೆ ಶರಣಾಗಲು ಆಗಮಿಸುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments