Thursday, May 14, 2026
Google search engine
Homeಅಪರಾಧಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ!

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ!

ಜೆಡಿಎಸ್ ಮುಖಂಎ ವೆಂಕಟೇಶ್ ಅವರನ್ನು ದುರ್ಷರ್ಮಿಗಳು ಲಾಂಗ್ ಮಚ್ಚುಗಳಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ತಮ್ಮನಾಯಕನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಎಲೆಕ್ಟ್ರಿಕ್ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದಾಗ ಬೆಂಬತ್ತಿದ 6 ಜನರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಜೆಡಿಎಸ್ ಮುಖಂಡನ ಹತ್ಯೆ ಬೆನ್ನಲ್ಲೇ ಸ್ಥಳೀಯ ಕಾರ್ಯಕರ್ತರು ಆಕ್ರೋಶ ಬ್ಯಕ್ತಪಡಿಸಿದ್ದು, ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments