Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಬೆಂಗಳೂರು

ಖಾತಾ ಇಲ್ಲದ ಆಸ್ತಿಗಳಿಗಾಗಿ ಬಿಬಿಎಂಪಿಯಿಂದ ವೆಬ್ ಸೈಟ್ ಬಿಡುಗಡೆ: ಖಾತಾ ಪಡೆಯುವ ವಿಧಾನ ಇಲ್ಲಿದೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
bbmp
bbmp

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಖಾತಾ ಇಲ್ಲವೇ? ಕೈಬರಹ ಖಾತಾ ಕೂಡ ಇಲ್ಲವೇ? ಹೊಸ ಬಿಬಿಎಂಪಿ ಆಸ್ತಿ ಖಾತಾವನ್ನು ಹೇಗೆ ಪಡೆಯುವುದು ಎಂಬುದು ಇಲ್ಲಿದೆ. ಆನ್‌ಲೈನ್ ಮೂಲಕ ಸ್ವಯಂಚಾಲತವಾಗಿ ಯಾವುದೇ ತೊಂದರೆಯಿಲ್ಲದೆ ಪಡೆಯಬಹುದು.

1. ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕರು ಬಿಬಿಎಂಪಿ ಖಾತಾ ಹೊಂದಿಲ್ಲ. ಕೈಬರಹ ಖಾತಾ ಕೂಡ ಇಲ್ಲ. ಈ ಆಯ್ಕೆಯು ಅಂತಹ ನಾಗರಿಕರಿಗೆ ಆಗಿದೆ.

2. ⁠ಖಾತಾ ಇಲ್ಲದ ನಾಗರೀಕರು

https://BBMP.karnataka.gov.in/NewKhata ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ನೀವು ಬಿಬಿಎಂಪಿ ಖಾತಾ ಹೊಂದಿಲ್ಲದಿದ್ದರೆ ನೀವೇ ಹೊಸ ಬಿಬಿಎಂಪಿ ಖಾತಾವನ್ನು ರಚಿಸಬಹುದು.

3. ⁠ನೀವು ಬಿಬಿಎಂಪಿ ಖಾತಾ ಹೊಂದಿದ್ದರೆ ಮತ್ತು ಇ-ಖಾತಾ ಬಯಸಿದರೆ – ಹೊಸ ಖಾತಾ ಪಡೆಯಲು ಪ್ರಯತ್ನಿಸಬೇಡಿ. ನಕಲಿ ಖಾತಾಕ್ಕಾಗಿ ಪ್ರಯತ್ನ ಮಾಡುವಂತಹ ವ್ಯಕ್ತಿಯನ್ನು ಕ್ರಿಮಿನಲ್ ಪ್ರಕರಣಕ್ಕೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ.

4. ಹೊಸ ಬಿಬಿಎಂಪಿ ಖಾತಾ ಪಡಯಲು ಅಗತ್ಯವಿರುವ ದಾಖಲೆಗಳು:
ಆಧಾರ್ ಸಂಖ್ಯೆ
ನಿಮ್ಮ ಮಾರಾಟ/ನೋಂದಣಿ ಪತ್ರ ಸಂಖ್ಯೆ
ಆಸ್ತಿ ಛಾಯಾಚಿತ್ರ
ಮಾರಾಟ/ನೋಂದಣಿ ಪತ್ರಕ್ಕೆ ಕನಿಷ್ಠ ಒಂದು ದಿನ ಮೊದಲು ಆಸ್ತಿಯ ಋಣಭಾರ ಪ್ರಮಾಣಪತ್ರವನ್ನು ದಿನಾಂಕ: 31-10-2024 ರವರೆಗೆ ಅಥವಾ ನಂತರದವರೆಗೆ.

5. ಕೆಳಗಿನ ತರಬೇತಿ ವೀಡಿಯೊವನ್ನು ನೋಡುವ ಮೂಲಕ, ಹೊಸ ಬಿಬಿಎಂಪಿ ಖಾತಾ ನೀವೇ ಮಾಡಿಕೊಳ್ಳಬಹುದಾಗಿದೆ.
https://youtu.be/FRLimLizeHM?si=BxG9mgRWBU7RkP3B

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment