Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಬೆಂಗಳೂರು

30 ಕೋಟಿ ತೆರಿಗೆ ಬಾಕಿ: ಮಂತ್ರಿ ಮಾಲ್ ಗೆ ಮತ್ತೆ ಬೀಗ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
mantri mall

ತೆರಿಗೆ ಬಾಕಿ ಉಳಿಸಿಕೊಂಡು ಪಾವತಿಸಲು ಹಿಂದೇಟು ಹಾಕುತ್ತಿರುವ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಗೆ ಮತ್ತೊಮ್ಮೆ ಬೀಗ ಬಿದ್ದಿದೆ.

ಮಂತ್ರಿ ಮಾಲ್ 30.81 ಕೋಟಿ ರೂ. ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಮಾಲ್‌ ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಬೀಗ ಹಾಕಿದ್ದಾರೆ.

ಮಂತ್ರಿಮಾಲ್ ಗೆ ಬೀಗ ಹಾಕಿದ್ದರಿಂದ ಮಾಲ್ ನಲ್ಲಿ ಕೆಲಸ ಮಾಡುತ್ತಿರುವ ನೂರಾರು ಸಿಬ್ಬಂದಿಗೆ ಹೊರಗೆ ಕಾಯುವಂತಾಗಿದೆ. ಅಲ್ಲದೇ ಪ್ರತಿದಿನ ಭೇಟಿ ನೀಡುತ್ತಿದ್ದ ಸಾರ್ವಜನಿಕರಿಗೂ ತೊಂದರೆ ಉಂಟಾಗಿದೆ.

ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸಚಿವ ದಿನೇಶ್ ಗುಂಡೂರಾವ್, ಗಾಂಧಿನಗರ ವಿಧಾನಸಭಾ ಕ್ಷೇತ್ರಕ್ಕೆ ಮಂತ್ರಿ ಮಾಲ್ ಒಳಪಡುತ್ತದೆ. ಆಸ್ತಿ ತೆರಿಗೆ ಪಾವತಿ ಮಾಡದ ಹಿನ್ನೆಲೆ ಸೀಜ್ ಮಾಡಿದ್ದಾರೆ. ಹಲವು ಬಾರಿ ನೋಟಿಸ್ ಕೊಟ್ಟಿದ್ದರೂ ನೋಟಿಸ್ ಕಡೆಗಣಿಸಿದ್ದಾರೆ. ಮಂತ್ರಿ ಮಾಲ್‌ ನವರು ನಷ್ಟದಲ್ಲಿ ಇದ್ದಾರೆ ಎಂದು ಅನಿಸುವುದಿಲ್ಲ. ಲಾಭದಲ್ಲಿದ್ದರೂ ತೆರಿಗೆ ಪಾವತಿಸಲು ಕಷ್ಟ ಏನು ಗೊತ್ತಿಲ್ಲ. ನಿಯಮದ ಪ್ರಕಾರ ತೆರಿಗೆ ಪಾವತಿ ಮಾಡಬೇಕಿತ್ತು ಎಂದಿದ್ದಾರೆ.

ಮಂತ್ರಿಮಾಲ್ ತೆರಿಗೆ ಪಾವತಿ ಉಳಿಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಅಲ್ಲದೇ ಈ ಹಿಂದೆ ಬಿಬಿಎಂಪಿ ಕೂಡ ಹಲವು ಬಾರಿ ಬೀಗ ಹಾಕಿದೆ. ಅಲ್ಲದೇ ಈ ಪ್ರಕರಣ ಸಾಕಷ್ಟು ಬಾರಿ ನ್ಯಾಯಾಲಯದ ಮೆಟ್ಟಿಲು ಏರಿದ್ದರೂ ಕೋರ್ಟ್ ತೆರಿಗೆಯನ್ನು ಕಂತಿನಲ್ಲಿ ಪಾವತಿಸಲು ಅವಕಾಶ ನೀಡಿತ್ತು. ಇಷ್ಟಾದರೂ ಮಂತ್ರಿ ಮಾಲ್ ಮಾಲೀಕರಿಗೆ ಇನ್ನೂ ಬುದ್ದಿ ಬಂದಂತೆ ಕಾಣುತ್ತಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment