Home ಕಾನೂನು Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!

Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!

2019ರಲ್ಲಿ ಕಳ್ಳತನ ಪ್ರಕರಣದಲ್ಲಿ ಅನುಮಾನದ ಮೇಲೆ ಬಂಧಿಸಲಾಗಿದ್ದ ಮಹೇಂದ್ರ ರಾಥೋಡ್ ಎಂಬಾತ ವಿಚಾರಣೆ ವೇಳೆ ಪೊಲೀಸರ ಥಳಿತದಿಂದ ಲಾಕಪ್ ನಲ್ಲಿ ಮೃತಪಟ್ಟಿದ್ದ.

by Editor
0 comments
lockup death

ಬೆಂಗಳೂರಿನ ಜೀವನಭೀಮಾನಗರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದಲ್ಲಿ ನಾಲ್ವರು ಪೊಲೀಸರಿಗೆ 12 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

ಸಿಐಡಿ ವಿಶೇಷ ನ್ಯಾಯಾಲಯವಾದ ಬೆಂಗಳೂರಿನ 51ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಶಿಕ್ಷೆ ವಿಧಿಸಿದೆ.

2019ರಲ್ಲಿ ಕಳ್ಳತನ ಪ್ರಕರಣದಲ್ಲಿ ಅನುಮಾನದ ಮೇಲೆ ಬಂಧಿಸಲಾಗಿದ್ದ ಮಹೇಂದ್ರ ರಾಥೋಡ್ ಎಂಬಾತ ವಿಚಾರಣೆ ವೇಳೆ ಪೊಲೀಸರ ಥಳಿತದಿಂದ ಲಾಕಪ್ ನಲ್ಲಿ ಮೃತಪಟ್ಟಿದ್ದ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪೇದೆಗಳಾದ ಏಜಾಜ್ ಖಾನ್, ಕೇಶವಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ನ್ಯಾಯಾಲಯ 12 ವರ್ಷ ಜೈಲು ಶಿಕ್ಷೆ ಹಾಗೂ ೫೫ ಸಾವಿರ ರೂ. ದಂಡ ವಿಧಿಸಿದೆ.

banner

ಐಪಿಸಿ ಸೆಕ್ಷನ್ 302  [2]ರ ಪ್ರಕಾರ ಆರೋಪಿಗಳಿಗೆ 7 ವರ್ಷ ಜೈಲು ಹಾಗೂ 30 ಸಾವಿರ ರೂ. ದಂಡ ಅಲ್ಲದೇ ಸೆಕ್ಷನ್ 330ರ ಪ್ರಕಾರ ೫ ವರ್ಷ ಜೈಲು ಹಾಗೂ ತಲಾ ೨೫ ಸಾವಿರ ರೂ. ದಂಡ ವಿಧಿಸಲಾಗಿದೆ. ಸರ್ಕಾರದ ಪರ ವಕೀಲೆ ಕೃಷ್ಣವೇಣಿ ವಾದ ಮಂಡಿಸಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅರೆಸ್ಟ್! ರೈತರ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು: 8 ಮಂದಿಗೆ ಗಾಯ ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ! ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ!