Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ಬೆಂಗಳೂರಿನಲ್ಲಿ ಪರೀಕ್ಷೆಯ ಭಯದಿಂದ 5ನೇ ಮಹಡಿಯಿಂದ ಹಾರಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
medical student

ಬೆಂಗಳೂರು: 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಪರೀಕ್ಷಾ ಭಯದಿಂದ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.

ಆಂಧ್ರಪ್ರದೇಶ ಮೂಲದ ಯಶವಂತಪುರ ಖಾಸಗಿ ಕಾಲೇಜಿನ 2ನೇ ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಮ್ಯ ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದು, ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.

ಆತ್ಮಹತ್ಯೆಗೂ ಮುನ್ನ ಸೌಮ್ಯ ಯಾವುದೇ ಡೆತ್​ ನೋಟ್​ ಬರೆದಿಟ್ಟಿಲ್ಲ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೌಮ್ಯ ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment