Friday, 20 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ಬೆಂಗಳೂರು

ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
air show
air show

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆಬ್ರವರಿ 1ರಿಂದ 14ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಏರ್ ಶೋ ನಡೆಯಲಿದೆ.

ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್ಗಳ ಎತ್ತರವನ್ನು ದಿನಾಂಕ: 01.02.2025 ರಿಂದ 14.02.2025 ರವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು/ಅಭಿವೃದ್ಧಿದಾರರಿಗೆ ಈ ಮೂಲಕ ತಿಳಿಯಪಡಿಸಿದೆ.

ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳು, ಮೇಲಿನ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91 ರೀತ್ಯಾ ಕಾನೂನು ಕ್ರ ಕೈಗೊಳ್ಳಲಾಗುವುದೆಂದು ನಗರ ಯೋಜನೆ-ಉತ್ತರ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿರುತ್ತಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment