Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ಆಗಸ್ಟ್‌ 10ಕ್ಕೆ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿರುವ ಪ್ರಧಾನಿ ಮೋದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
metro yellow root

ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಮೂರನೇ ಮಾರ್ಗವಾದ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ 10ರಂದು ಉದ್ಘಾಟಿಸಲಿದ್ದಾರೆ.

ಬೆಂಗಳೂರು ದಕ್ಷಿಣ ಭಾಗ ಸಂಪರ್ಕಿಸಲಿರುವ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ವಿಸ್ತರಿಸಿರುವ ಈ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ. ಸಿಲ್ಕ್‌ ಬೋರ್ಡ್‌ ಸೇರಿದಂತೆ ನಗರದ ಪ್ರಮುಖ ಟ್ರಾಫಿಕ್‌ ಸಮಸ್ಯೆಯಿಂದ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ ಲಭಿಸಿದಂತೆ ಆಗಿದೆ.

ನಮ್ಮ ಮೆಟ್ರೋದ ಹಳದಿ ಮಾರ್ಗವು ಪ್ರತಿ ೨೫ ನಿಮಿಷಕ್ಕೆ ಒಂದು ಸಂಚರಿಸಲಿದ್ದು, ಆರ್.ವಿ ರೋಡ್​, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಹೊಸರೋಡ್, ಬೇರೆಟೇನಾ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್ ಕೊನಪ್ಪನ ಅಗ್ರಹಾರ, ಹೂಸ್ಕೂರು ರೋಡ್, ಬಯೋಕಾನ್ ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ ನಿಲ್ದಾಣ ಸಂಪರ್ಕಿಸಲಿದೆ.

ಆರ್​.ವಿ.ರಸ್ತೆಯಿಂದ ಬೊಮ್ಮಸಂದ್ರವರೆಗೆ ಸುಮಾರು 5,056.99 ಕೋಟಿ ವೆಚ್ಚದಲ್ಲಿ ಸುಮಾರು 19.15 ಕಿಲೋ ಮೀಟರ್​ ಉದ್ದದ ಮೆಟ್ರೋ ಹಳದಿ ಮಾರ್ಗ ನಿರ್ಮಾಣ ಮಾಡಲಾಗಿದೆ. ಇತ್ತೀಚೆಗೆ ಈ ಮಾರ್ಗದ ಪರೀಕ್ಷಾ ಸಂಚಾರ ಯಶಸ್ವಿಯಾಗಿ ನಡೆದಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಈಗಾಗಲೇ ಹಳದಿ ಮಾರ್ಗದ ಸುರಕ್ಷತಾ ತಪಾಸಣೆ ಯಶಸ್ವಿವಾಗಿದೆ. ಆಗಸ್ಟ್ 10 ರಂದು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದು, ಬೆಂಗಳೂರು ದಕ್ಷಿಣ ಭಾಗಕ್ಕೆ ಒಂದು ಮಹತ್ವ ಕ್ಷಣವಾಗಲಿದೆ. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಯಾವಾಗಲೂ ಆದ್ಯತೆ ನೀಡಿದ್ದಕ್ಕಾಗಿ ಬೆಂಗಳೂರಿನ ಎಲ್ಲಾ ಜನರ ಪರವಾಗಿ ನಾನು ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment