Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
confident group owner cj roy

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಲ್ಯಾಂಡ್ ಫೋರ್ಡ್ ನಗರದಲ್ಲಿರುವ ಮನೆ ಬಳಿಯ ಕಚೇರಿಯಲ್ಲಿ ಉದ್ಯಮಿ ಸಿಜೆ ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಪದೇಪದೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಗುರುವಾರವೂ ದಾಳಿ ಆಗಿತ್ತು ಎಂದು ಹೇಳಲಾಗಿದೆ. ಪದೇಪದೆ ಐಟಿ ದಾಳಿಯಿಂದ ಬೇಸತ್ತು ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಶೋಕನರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮರಣೋತ್ತರ ಪರೀಕ್ಷೆಗೆ ಶವವನ್ನು ಕಳುಹಿಸಿಕೊಡಲಾಗಿದೆ.

ಬೆಂಗಳೂರಿನಲ್ಲಿ 65ಕ್ಕೂ ಹೆಚ್ಚು ರಿಯಲ್ ಎಸ್ಟೇಟ್ ಯೋಜನೆಗಳನ್ನು ರೂಪಿಸುವ ಮೂಲಕ ಪ್ರಮುಖ ಉದ್ಯಮಿಯಾಗಿ ಬೆಳೆದಿದ್ದರು. ಬೆಂಗಳೂರು ಮಾತ್ರವಲ್ಲದೇ ಹಲವು ರಾಜ್ಯ ಹಾಗೂ ದುಬೈನಲ್ಲಿ ಕೂಡ ಆಸ್ತಿ ಹೊಂದಿದ್ದರು ಎಂದು ಹೇಳಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment