Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ತಾಜಾ ಸುದ್ದಿ

2 ದಿನ ಪೊಲೀಸ್ ಕಸ್ಟಡಿಗೆ ಬಿಜೆಪಿ ಶಾಸಕ ಮುನಿರತ್ನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
muniratna

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಶನಿವಾರ ಬಂಧಿಸಿದ್ದ ಪೊಲೀಸರು ಭಾನುವಾರ ಬೆಳಿಗ್ಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಹಾಜರುಪಡಿಸಲಾಗಿದ್ದು, 2 ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

ಆಂಧ್ರಪ್ರದೇಶಕ್ಕೆ ತಲೆ ಮರೆಸಿಕೊಳ್ಳಲು ಯತ್ನಿಸಿದಾಗ ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು.

ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಅಶೋಕ ನಗರ ಠಾಣೆ ನಂತರ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸದಲ್ಲಿ ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ಈ ವೇಳೆ ನೆರೆದಿದ್ದ ಅಭಿಮಾನಿಗಳು ಬಂಧನ ಖಂಡಿಸಿ ಸ್ಥಳದಲ್ಲೇ ಧಿಕ್ಕಾರ ಕೂಗಿದರು.

ಪೊಲೀಸರು ಒಂದು ವಾರ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ವಿಚಾರಣೆ ನಡೆಸಿದ ನಂತರ 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment