Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ದೇಶ

ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ಭಾರತ ದಾಳಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 4 ವೀಕ್ಷಣೆಗಳು
pak air base

ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ.

ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ ಹಲವು ಕಡೆ ಡ್ರೋಣ್ ಹಾಗೂ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಭಾರತ ವಾಯುಪಡೆ ವಿಮಾನಗಳು ಪಾಕಿಸ್ತಾನದ ವಿಮಾನ ನಿಲ್ದಾಣ ಹಾಗೂ ವಾಯುನೆಲೆಗಳ ಮೇಲೆ ಪ್ರತಿದಾಳಿ ನಡೆಸಿ ಸಾಕಷ್ಟು ಹಾನಿ ಉಂಟು ಮಾಡಿದೆ.

ಪಾಕಿಸ್ತಾನದ ರಾವಲ್ಪಿಂಡಿಯ ನೂರ್ ಖಾನ್, ಚಕ್ವಾಲ್ ನ ಮುರಿದ್ ಮತ್ತು ರಾಫಿಕ್ ನಲ್ಲಿರುವ ಶೋರ್ ಕೋಟ್ ಮೇಲೆ ಯಶಸ್ವಿಯಾಗಿ ಭಾರತ ದಾಳಿ ನಡೆಸಿದೆ. ದಾಳಿ ಬೆನ್ನಲ್ಲೇ ಪಾಕಿಸ್ತಾನ ಎಲ್ಲಾ ವಾಯುನೆಲೆಗಳನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಚ್ಚಲು ನಿರ್ಧರಿಸಿದೆ.

ಪಾಕಿಸ್ತಾನ ಈ ಬಾರಿ ದೂರಗಾಮಿ ಕ್ಷಿಪಣಿಗಳನ್ನು ಬಳಸಿದೆ. ಆದರೆ ಭಾರತದ ರಕ್ಷಣಾ ವ್ಯವಸ್ಥೆಗಳು ಈ ದಾಳಿಯನ್ನು ವಿಫಲಗೊಳಿಸಿದ್ದು, ಪಾಕಿಸ್ತಾನದ ಮೂರು ಜೆಟ್ ವಿಮಾನಗಳನ್ನು ಭಾರತ ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment