Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಬಾಲಿವುಡ್ ಖ್ಯಾತ ಗಾಯಕಿ ಆಲ್ಕಾ ಯಾಗ್ನಿಕ್ ಗೆ ವಿಚಿತ್ರ ಶ್ರವಣ ಕಾಯಿಲೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು

ಬಾಲಿವುಡ್ ಖ್ಯಾತ ಗಾಯಕಿ ಆಲ್ಕಾ ಯಾಗ್ನಿಕ್ ತಮಗೆ ವಿಚಿತ್ರವಾದ ಶ್ರವಣ ದೋಷದ ಕಾಯಿಲೆ ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ಆಲ್ಕಾ ಯಾಗ್ನಿಕ್ ತಮಗೆ ವಿಚಿತ್ರ ಕಾಯಿಲೆ ಇರುವ ವಿಷಯವನ್ನು ಹಂಚಿಕೊಂಡಿದ್ದು, ಬೆಳಿಗ್ಗೆ ಎದ್ದಾಗ ನನಗೆ ಒಮ್ಮೊಮ್ಮೆ ಏನೂ ಕೇಳಿಸುವುದೇ ಇಲ್ಲ ಎಂದರು.

ನಾನು ಕೆಲವು ವಾರದ ಹಿಂದೆ ವಿಮಾನದಲ್ಲಿ ಪ್ರಯಾಣಿಸುತ್ತಿರಬೇಕಾದರೆ ಇದ್ದಕ್ಕಿದ್ದಂತೆ ಏನೂ ಕೇಳಿಸಲಿಲ್ಲ. ಇದರಿಂದ ನಾನು ಒಂಟಿಯಾಗಿ ಇರಲು ಬಯಸಿದ್ದೆ. ನಾನು ಯಾಕೆ ಹೊರಗೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಆದರೆ ಎಷ್ಟು ದಿನ ಅಂತ ಈ ವಿಷಯ ಮುಚ್ಚಿಡಲಿ ಎಂಬ ಕಾರಣಕ್ಕೆ ನನ್ನ ಎಲ್ಲಾ ಅಭಿಮಾನಿಗಳು, ಸ್ನೇಹಿತರು, ಕುಟುಂದವರಿಗೆ ತಿಳಿಸುವ ಉದ್ದೇಶದಿಂದ ಈ ಪೋಸ್ಟ್ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನನ್ನ ವೈದ್ಯರಿಗೆ ಈ ವಿಷಯ ಹೇಳಿದಾಗ ಅವರು ಪರಿಶೀಲಿಸಿ ವೈರಸ್ ಸೋಂಕಿನಿಂದ ಈ ರೀತಿ ದಿಢೀರನೆ ಕಿವಿ ಕೇಳಿಸದ ಶ್ರವಣ ದೋಷ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ. ಹಾಗಾಗಿ ನಾನು ಕೆಲವು ಸಮಯ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಆಲ್ಕಾ ಯಾಗ್ನಿಕ್ ವಿವರಿಸಿದ್ದಾರೆ.

ನಾನು ಶ್ರೀಘ್ರದಲ್ಲೇ ಗುಣಮುಖವಾಗುವ ವಿಶ್ವಾಸವಿದೆ. ನನ್ನ ಅಭಿಮಾನಿಗಳಲ್ಲಿ ಕೇಳಿಕೊಳ್ಳುವುದೇನೆಂದರೆ ದೊಡ್ಡ ಶಬ್ಧ ಕೇಳಿಸಿಕೊಳ್ಳಲು ಸಾಧ್ಯವಿಲ್ಲ. ನಾನು ಎಲ್ಲರನ್ನೂ ಭೇಟಿ ಮಾಡಲು ಕಾತರದಿಂದ ಕಾಯುತ್ತಿದ್ದೇನೆ. ನಿಮ್ಮ ಎಲ್ಲರ ಪ್ರಾರ್ಥನೆ ಇರಲಿ ಎಂದು ಆಶಿಸುತ್ತೇನೆ ಎಂದು ಅವರು ಮನವಿ ಮಾಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment