Friday, 30 October 2026 — Kannadavahini
BREAKING NEWS
ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ತಾಜಾ ಸುದ್ದಿ

4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
brahman board
brahman board

ಬ್ರಾಹ್ಮಣ ಕುಟುಂಬ 4 ಮಕ್ಕಳನ್ನು ಜನ್ಮ ನೀಡಲು ನಿರ್ಧರಿಸಿದರೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರ ಅಧೀನದ ಬ್ರಾಹ್ಮಣ ಮಂಡಳಿ ಅಧ್ಯಕ್ಷ ಪಂಡಿತ್ ವಿಷ್ಣು ರಾಜೊರಿಯಾ ಘೋಷಿಸಿದ್ದಾರೆ.

ಭಾನುವಾರ ನಡೆದ ಸಮಾರಂಭದಲ್ಲಿ ಬ್ರಾಹ್ಮಣ ಸಮುದಾಯದ ಪುರುಷೋತ್ತಮ್ ಕಲ್ಯಾಣ್ ಮಂಡಳಿ ಅಧ್ಯಕ್ಷರು ಸನಾತನ ಧರ್ಮ ರಕ್ಷಣೆಗಾಗಿ ಬ್ರಾಹ್ಮಣ ದಂಪತಿ 4 ಮಕ್ಕಳಿಗೆ ಜನ್ಮ ನೀಡಬೇಕು ಎಂದರು.

ವೈಯಕ್ತಿಕವಾಗಿ ನಾನು ಈ ಬಹುಮಾನ ಘೋಷಿಸುತ್ತಿದ್ದು, ಬ್ರಾಹ್ಮಣ ದಂಪತಿ ಜನ್ಮ ನೀಡುವ ಮಕ್ಕಳ ಜವಾಬ್ದಾರಿ ವಹಿಸಲಾಗುವುದು ಎಂದು ಸರ್ಕಾರದಲ್ಲಿ ಸಂಪುಟ ದರ್ಜೆ ಸ್ಥಾನಮಾನ ಹೊಂದಿರುವ ಅವರು ಹೇಳಿದರು.

ಇತ್ತೀಚಿನ ಯುವ ಬ್ರಾಹ್ಮಣ ದಂಪತಿ 4 ಮಕ್ಕಳನ್ನು ಹೆರಲು ನಿರ್ಧರಿಸುತ್ತಿರುವುದು ಸಂತಸದ ವಿಷಯ. ನನ್ನ ವೈಯಕ್ತಿಕ ಸಾಮರ್ಥ್ಯದ ಮೇಲೆ ಬಹುಮಾನ ಮೊ್ತ ನೀಡುತ್ತಿದ್ದೇನೆ. ಸನಾತನ ಧರ್ಮ ಉಳಿವಿಗೆ ಬ್ರಾಹ್ಮಣ ಸಮುದಾಯದ ಜನಸಂಖ್ಯೆ ಹೆಚ್ಚುವ ಅಗತ್ಯವಿದೆ ಎಂದು ಅವರು ನುಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8395 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment