Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ತಾಜಾ ಸುದ್ದಿ

BREAKING ಉತ್ತರಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ದುರಂತಕ್ಕೆ 10 ನವಜಾತ ಶಿಶುಗಳ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು

ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10ಕ್ಕೂ ಹೆಚ್ಷು ಮಕ್ಕಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಜಾನ್ಸಿಯ ಆಸ್ಪತ್ರೆಯಲ್ಲಿ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಮಹಾರಣಿ ಲಕ್ಷ್ಮೀಬಾಯಿ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಮೊದಲ ಬಾರಿ ಕಾಣಿಸಿಕೊಂಡಿತು ಪ್ರತ್ಯೇಕದರ್ಶಿಗಳು ತಿಳಿಸಿದ್ದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಎಲ್ಲರೂ ಮಕ್ಕಳ ನಿಗಾ ಘಟಕದ ಬಾಗಿಲು ಹಾಗೂ ಕಿಟಕಿ ಮುರಿದು ಮಕ್ಕಳ ರಕ್ಷಣೆಗೆ ಧಾವಿಸಿದರು.

ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಹಸುಗೂಸುಗಳ ರಕ್ಷಣೆಗೆ ಎಲ್ಲರೂ ಮುಂದಾಗಿದ್ದು, ಸುಮಾರು 35 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಮಾಹಿತಿ ಪಡೆದಿದ್ದು, ಶೋಕ ವ್ಯಕ್ತಪಡಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment