Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

BREAKING `ಜನ್ ಸುರಾಜ್ ಪಾರ್ಟಿ: ಹೊಸ ರಾಜಕೀಯ ಪಕ್ಷ ಘೋಷಿಸಿದ ಪ್ರಶಾಂತ್ ಕಿಶೋರ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
prashant kishor
prashant kishor

ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ `ಜನ್ ಸುರಾಜ್ ಪಾರ್ಟಿ’ ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.

ರಾಷ್ಟ್ರೀಯ ಪಕ್ಷಗಳ ಚುನಾವಣ ತಂತ್ರಗಾರಿಕೆ ರೂಪಿಸಿ ಯಶಸ್ವಿಯಾಗಿದ್ದ ಪ್ರಶಾಂತ್ ಕಿಶೋರ್ ಹೊಸ ಪಕ್ಷದ ಹೆಸರು ಘೋಷಣೆ ಮಾಡಿದ್ದು, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಘೋಷಿಸಿದೆ.

ಬಿಹಾರದಲ್ಲಿ ಕಳೆದ ಒಂದು ವರ್ಷದಿಂದ ಪ್ರಚಾರದಲ್ಲಿ ಭಾಗಿಯಾಗಿರುವ ಪ್ರಶಾಂತ್ ಕಿಶೋರ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಪ್ರಶಾಂತ್ ಕಿಶೋರ್ ಇದೀಗ ಅಧಿಕೃತವಾಗಿ ರಾಜಕೀಯ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment