ಕೋಗಿಲು ನಿರಾಶ್ರಿತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ನಾಳೆ ಮನೆ ಹಂಚಿಕೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕೋಗಿಲು ಅಕ್ರಮ ನಿವಾಸಿಗಳ ಮನೆ ಧ್ವಂಸ ಪ್ರಕರಣದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಮನೆಗಳನ್ನು ನಾಳೆ ವಿತರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ವಸತಿ ಸಚಿವ ಜಮೀರ್ ಅಹ್ಮದ್, ಹೊಸ ವರ್ಷದ ದಿನವೇ…
