ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಗೆಲುವು: ಬಿವೈ ವಿಜಯೇಂದ್ರ ವಿಶ್ವಾಸ
2028ರಲ್ಲಾದರೂ ಸರಿ ಅಥವಾ ನಾಳೆ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ…
