ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಒಂದೇ ದಿನ 2 ಬಲಿ
ಬೆಂಗಳೂರು: ಬಿಎಂಟಿಸಿ ಬಸ್ಗಳಿಂದ ಸಂಭವಿಸುವ ಅಪಘಾತಗಳು ಮುಂದುವರೆದಿದ್ದು, ಗುರುವಾರ ಒಂದೇ ದಿನ ನಗರದ ಎರಡು ಪ್ರತ್ಯೇಕ ಕಡೆಗಳಲ್ಲಿ ಇಬ್ಬರು ವೃದ್ಧರು ಬಲಿಯಾಗಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ತರಕಾರಿ ವ್ಯಾಪಾರಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್ ಆತನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ…
