Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

traffic police
ಅಪರಾಧ

ದಂಡ ಪಾವತಿಗೆ ಶೇ.50 ರಿಯಾಯಿತಿ: 6 ದಿನದಲ್ಲಿ 21.86 ಕೋಟಿ ದಾಖಲೆ ದಂಡ ವಸೂಲು!

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಒಂದೇ ವಾರದಲ್ಲಿ ದಾಖಲೆ ಮೊತ್ತದ ದಂಡ ಪಾವತಿ ಆಗಿದೆ. ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರು 21 ಕೋಟಿ 86 ಸಾವಿರ…

bengaluru women sucide
ಅಪರಾಧ

ಬೆಂಗಳೂರಿನಲ್ಲಿ ಗರ್ಭಿಣಿ ಅನುಮಾನಸ್ಪದ ಸಾವು: ವರದಕ್ಷಿಣೆ ಕಿರುಕುಳಕ್ಕೆ ಬಲಿ ಶಂಕೆ

ಇನ್ಫೋಸಿಸ್‌ ನಲ್ಲಿ ಸಾಫ್ಟ್‌ ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರಿನ ಎಸ್‍ಜಿ.ಪಾಳ್ಯದಲ್ಲಿ ಗರ್ಭಿಣಿಯಾಗಿದ್ದ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲಗಿದ ಸ್ಥಿತಿಯಲ್ಲಿಯೇ…

dk shivakumar
ಬೆಂಗಳೂರು

ಬೆಂಗಳೂರಿನಲ್ಲಿ 5,000 ರಸ್ತೆ ಗುಂಡಿ ಗುರುತು: ಸಚಿವ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿ 5 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, 4400 ರಸ್ತೆ ಗುಂಡಿಗಳನ್ನು ಆದ್ಯತೆಯ ಮೇಲೆ ಮುಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ…

ganesh murthy
ಬೆಂಗಳೂರು

ಗಣೇಶ ವಿಸರ್ಜನೆಗೆ 41 ಕೆರೆ, 489 ಸಂಚಾರಿ ವಾಹನ ನಿಯೋಜಿಸಿದ ಬಿಬಿಎಂಪಿ

ಪಿಒಪಿ ಗಣೇಶ ವಿಸರ್ಜನೆಗೆ ಸಿದ್ಧತೆ ಮಾಡಿಕೊಂಡಿರುವ ಬಿಬಿಎಂಪಿ ಪಿಒಪಿ ಗಣೇಶ ವಿಸರ್ಜನೆಗೆ ಅವಕಾಶವಿಲ್ಲ ಎಂದು ಹೇಳಿದೆ. ಗಣೇಶ ಚತುರ್ಥಿ ಪ್ರಯುಕ್ತ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಬಿಬಿಎಂಪಿ ಸೋಮವಾರ ವಿಶೇಷ ಮಾರ್ಗಸೂಚಿ ಪ್ರಕಟಿಸಿದೆ. ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅಗತ್ಯವಿರುವ ಅನುಮತಿ…

bmtc
ಬೆಂಗಳೂರು

ಬಿಎಂಟಿಸಿ ಚಾಲಕರು 2 ಬಾರಿ ಅಪಘಾತ ನಡೆಸಿದರೆ ಕೆಲಸದಿಂದ ವಜಾ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೇ ಕೆಲಸದಿಂದಲೇ ವಜಾ ಮಾಡುವ ಕಠಿಣ ನಿರ್ಧಾರವನ್ನು ಸಂಸ್ಥೆ ಕೈಗೊಂಡಿದೆ. ಬಸ್ ಚಾಲನೆ ವೇಳೆ ಮೊಬೈಲ್ ನಲ್ಲಿ ಚಾಲಕ ಮಾತನಾಡಿದರೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ.…

onam
ಬೆಂಗಳೂರು

ಆಗಸ್ಟ್‌ 25ರಿಂದ ಬೆಂಗಳೂರಿಲ್ಲಿ ಓಣಂ ಉತ್ಸವ

ಬೆಂಗಳೂರು: ಕೇರಳದ ಹಬ್ಬಗಳ ಕಿರೀಟಧಾರಿಯಾದ ಓಣಂ ಉತ್ಸವವನ್ನು ಆಗಸ್ಟ್ 25 ರಿಂದ ಸೆಪ್ಟೆಂಬರ್ 5 ರವರೆಗೆ ಬೆಂಗಳೂರಿನ ಭಾರತೀಯ ಮಾಲ್ ಕೆಲಿಡೋಸ್ಕೋಪಿಕ್ ಉತ್ಸವ ಮೈದಾನವಾಗಿ ಹಮ್ಮಿಕೊಳ್ಳಲಾಗಿದೆ. ಸಂಪ್ರದಾಯದ ಬಣ್ಣಗಳಿಂದ ಅಲಂಕರಿಸಲ್ಪಟ್ಟ ಇದು ಮೋಡಿಮಾಡುವ ನೃತ್ಯಗಳು, ಅದ್ಭುತವಾದ ಹೂವಿನ ಪೂಕಳಗಳು, ಐಷಾರಾಮಿ ಓಣಂ…

leopard attack
ಬೆಂಗಳೂರು

ಬೆಂಗಳೂರಿನಲ್ಲಿ ಸಫಾರಿ ಹೊರಟ್ಟಿದ್ದ ವಾಹನದ ಮೇಲೆ ಚಿರತೆ ದಾಳಿ: 13 ವರ್ಷದ ಬಾಲಕನಿಗೆ ಗಾಯ!

ಸಫಾರಿ ಹೊರಟ್ಟಿದ್ದ ಪ್ರವಾಸಿಗರ ವಾಹನದ ಮೇಲೆ ದಾಳಿ ಮಾಡಿದ ಚಿರತೆ 13 ವರ್ಷದ ಬಾಲಕನ ಕೈ ಪರಚಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟದ ಜೈವಿಕ ಉದ್ಯಾನವನದಲ್ಲಿ ನಡೆದಿದ್ದು, ವೀಡಿಯೋ ವೈರಲ್‌ ಆಗಿದೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೊಲೆರೊ ನಿಧಾನವಾಗಿ ಚಲಿಸುತ್ತಿದ್ದಾಗ…

bengaluru fire accident
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 2 ಮಕ್ಕಳು ಸೇರಿ 5 ಮಂದಿ ಸಜೀವ ದಹನ

ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಆರ್ ಮಾರುಕಟ್ಟೆ ಸಮೀಪ ಸಂಭವಿಸಿದೆ. ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮದನ್ (38),…

darshan
ಬೆಂಗಳೂರು

ಶರಣಾಗುವ ಮುನ್ನವೇ ದರ್ಶನ್‌, ಪವಿತ್ರಾ, ಸಹಚರರು ಅರೆಸ್ಟ್

ಸುಪ್ರೀಂಕೋರ್ಟ್‌ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ…

train tragedy
ಬೆಂಗಳೂರು

ಚಲಿಸುತ್ತಿದ್ದ ರೈಲಿಗೆ ಮದ್ಯದ ಬಾಟಲ್ ಎಸೆದ ಕಿಡಿಗೇಡಿಗಳು: ಬಾಲಕನಿಗೆ ಗಂಭೀರ ಗಾಯ!

ಕುಣಿಗಲ್ ಮಾರ್ಗವಾಗಿ ಬೆಂಗಳೂರಿಗೆ ಚಲಿಸುತ್ತಿದ್ದ ಹಾಸನ ಸೊಲ್ಲಾಪುರ ರೈಲಿಗೆ ಕಿಡಿಗೇಡಿಗಳು ಮದ್ಯದ ಬಾಟಲ್ ಎಸೆದ ಕಾರಣ ಪ್ರಯಾಣಿಸುತ್ತಿದ್ದ ಬಾಲಕನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಭಾನುವಾರ ನಡೆದಿದೆ. ಬೆಂಗಳೂರಿನ ಚಿಕ್ಕಬಿದರಕಲ್ ನಿವಾಸಿ ದ್ರುವಂತ್ (13) ಗಂಭೀರವಾಗಿ ಗಾಯಗೊಂಡಿರುವ ಬಾಲಕ ಕುಟುಂಬಸ್ಥರೊಂದಿಗೆ…