Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ಬೆಂಗಳೂರು

metro yellow root
ಬೆಂಗಳೂರು

ಆಗಸ್ಟ್‌ 10ಕ್ಕೆ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಮೂರನೇ ಮಾರ್ಗವಾದ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ 10ರಂದು ಉದ್ಘಾಟಿಸಲಿದ್ದಾರೆ. ಬೆಂಗಳೂರು ದಕ್ಷಿಣ ಭಾಗ ಸಂಪರ್ಕಿಸಲಿರುವ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ವಿಸ್ತರಿಸಿರುವ ಈ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ.…

namma metro
ಬೆಂಗಳೂರು

ರಾಜ್ಯದ ಇತಿಹಾಸದಲ್ಲೇ ಮೊದಲು: 55 ನಿಮಿಷದಲ್ಲಿ ಮೆಟ್ರೋದಲ್ಲಿ ಅಂಗಾಂಗ ತಲುಪಿಸಿ ವ್ಯಕ್ತಿಗೆ ಜೀವದಾನ!

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ದಾನಿಯ ಅಂಗಾಂಗ ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ. ನಗರದ ಸಂಚಾರ ದಟ್ಟಣೆ ನಡುವೆ ಅಂಗಾಂಗ…

rahul gandhi
ಬೆಂಗಳೂರು

ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಮರ ಕತ್ತರಿಸಿದ ಪೊಲೀಸರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಮತಕಳ್ಳತನ ಹೆಸರಿನಲ್ಲಿ ನಗರದಲ್ಲಿ ರಾಹುಲ್‌ಗಾಂಧಿ ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಗೆ ಅನುಮತಿ ಇಲ್ಲದೆ ಫ್ರೀಡಂ ಪಾರ್ಕ್‌ನಲ್ಲಿದ್ದ ಮರ ಕತ್ತರಿಸಿರುವ ಉಪ್ಪಾರಪೇಟೆ ಪೊಲೀಸರ ವಿರುದ್ಧ ಬಿಬಿಎಂಪಿ ಎಫ್‌ಐಆರ್‌ ದಾಖಲಿಸಿದೆ. ಮರ ಕಡಿದಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು…

akash
ಬೆಂಗಳೂರು

ಆಕಾಶ್ ಸಂಸ್ಥೆಯಿಂದ 250 ಕೋಟಿ ರೂ. ಮೌಲ್ಯದ ವಿದ್ಯಾರ್ಥಿ ವೇತನ ಘೋಷಣೆ

ಬೆಂಗಳೂರು:  ವಿದ್ಯಾರ್ಥಿಗಳ ಆಕಾಂಕ್ಷೆಗಳನ್ನು ಸಾಧನೆಗಳಾಗಿ ಪರಿವರ್ತಿಸುವಲ್ಲಿ 16 ಯಶಸ್ವಿ ವರ್ಷಗಳನ್ನು ಗುರುತಿಸುವ ಸಲುವಾಗಿ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ತನ್ನ ಪ್ರಮುಖ ಉಪಕ್ರಮ – ಅಂಥೆ 2025 (ಆಕಾಶ್ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ) ಪ್ರಾರಂಭಿಸುವುದಾಗಿ ಹೆಮ್ಮೆಯಿಂದ ಘೋಷಿಸಿದೆ. ಭಾರತೀಯ ಶೈಕ್ಷಣಿಕ ಕ್ಯಾಲೆಂಡರ್‍ನಲ್ಲಿ…

bbmp
ಕಾನೂನು

ನವೆಂಬರ್ ನಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರ ಮಾಹಿತಿ

ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳಿಗೆ ನವೆಂಬರ್​ನಲ್ಲಿ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿದಾವಿತ್ ಸಲ್ಲಿಸಿದೆ. ಈ ಮೂಲಕ ನೆನೆಗುದಿಗೆ ಬಿದ್ದಿರುವ ಪಾಲಿಕೆ ಚುನಾವಣೆ ವರ್ಷಾಂತ್ಯದಲ್ಲಿ ನಡೆಯುವುದು ಬಹುತೇಕ ಖಚಿತವಾದಂತೆ ಆಗಿದೆ. ನವೆಂಬರ್ ಅಥವಾ ಸಾಧ್ಯವಾದರೆ ನವೆಂಬರ್ ಗೂ ಮುನ್ನವೇ…

cryspo
ಅಪರಾಧ

ಬೆಂಗಳೂರಿನ ದೇಶದಲ್ಲೇ ಅತೀ ದೊಡ್ಡ ಸೈಬರ್‌ ದಾಳಿ: ಕ್ರಿಸ್ಪೊ ಕಂಪನಿಯ 378 ಕೋಟಿ ರೂ. ವಂಚನೆ

ಬೆಂಗಳೂರು:ಬೆಳ್ಳಂದೂರಿನ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್​ನ ವ್ಯಾಲೆಟ್​​ ಹ್ಯಾಕ್​ ಮಾಡಿರುವ ಸೈಬರ್ ವಂಚಕರು 378 ಕೋಟಿ ರೂ (44 ಮಿಲಿಯನ್​ ಡಾಲರ್)​ ಲೂಟಿ ಮಾಡಿದ್ದಾರೆ. ಈ ಕುರಿತು ಕಂಪನಿಯ ಸಾರ್ವಜನಿಕ ನೀತಿ ಹಾಗೂ ಸರ್ಕಾರಿ ವ್ಯವಹಾರಗಳ…

kalasipalya bus staion
ಅಪರಾಧ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ಮೂವರ ಬಂಧನ

ಬೆಂಗಳೂರು: ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ಜಿಲೆಟಿನ್‌ ಹಾಗೂ ಡಿಟೊನೇಟರ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಗಣೇಶ್, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಬೋರ್‌ವೆಲ್ ಕಾಮಗಾರಿಗಾಗಿ ಕೋಲಾರದಿಂದ ಸ್ಫೋಟಕಗಳನ್ನ‌ ಖರೀದಿಸಿ ಚಾಮರಾಜನಗರದ ಕೊಳ್ಳೆಗಾಲಕ್ಕೆ ಕೊಂಡೊಯ್ಯುತ್ತಿದ್ದ…

dog bite
ಬೆಂಗಳೂರು

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವೃದ್ಧ ಬಲಿ

ವಾಕಿಂಗ್ ಮಾಡುತ್ತಿದ್ದ ವೃದ್ಧರೊಬ್ಬರನ್ನು ಬೀದಿ ನಾಯಿಗಳು ದಾಳಿ ಮಾಡಿ ಕೊಂದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, 71 ವರ್ಷದ ಸೀತಪ್ಪ ಎಂಬುವವರು ಸಾವನ್ನಪ್ಪಿದ್ದಾರೆ. ಸೀತಪ್ಪ ಸೋಮವಾರ…

ramya
ಬೆಂಗಳೂರು

ಅಶ್ಲೀಲ ಸಂದೇಶ ಕಳುಹಿಸಿದರೆ 7 ವರ್ಷ ಶಿಕ್ಷೆ: ದರ್ಶನ್ ಅಭಿಮಾನಿಗಳಿಗೆ ಮಹಿಳಾ ಆಯೋಗ ಖಡಕ್ ಎಚ್ಚರಿಕೆ

ಬೆಂಗಳೂರು: ಸ್ಯಾಂಡಲ್‌ ವುಡ್ ಕ್ವೀನ್ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ದರ್ಶನ್ ಅಭಿಮಾನಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲು ಮಹಿಳಾ ಆಯೋಗ ಮುಂದಾಗಿದೆ. ನಟಿ ರಮ್ಯಾ ಅಶ್ಲೀಲ ಮಸೇಜ್ ಮಾಡಿದವರ ವಿರುದ್ಧ ದೂರು ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು. ಇಲ್ಲದೇ…

kgf babu
ಬೆಂಗಳೂರು

ಬಾಲಿವುಡ್ ಸ್ಟಾರ್ ನಟರ ಐಷಾರಾಮಿ ಕಾರಿಗೆ 38.26 ಲಕ್ಷ ರೂ. ತೆರಿಗೆ ಪಾವತಿಸಿದ ಕೆಜಿಎಫ್ ಬಾಬು!

ಬಾಲಿವುಟ್ ಸ್ಟಾರ್ ನಟರಿಂದ ಅವರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರಿಗೆ ಉದ್ಯಮಿ ಕೆಜಿಎಫ್ ಬಾಬು ಎಂದೇ ಖ್ಯಾತರಾದ 38.26 ಲಕ್ಷ ರೂ. ತೆರಿಗೆ ಪಾವತಿಸಿದ್ದಾರೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಮತ್ತು ಅಮಿರ್ ಖಾನ್ ಅವರಿಂದ ಖರೀದಿಸಿದ್ದ ಎರಡು ಕಾರಿಗಳಿಗೆ ತೆರಿಗೆ…